• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home News

ಓರ್ವ ಬೈಕ್ ಕಳ್ಳನ ಬಂಧನ

I Today News by I Today News
November 25, 2023
in News, Sindagi
0
0
SHARES
0
VIEWS
Share on FacebookShare on Twitter

ಬೈಕ್‌ ಕಳ್ಳತನ ಮಾಡುತ್ತಿದ್ದ ಓರ್ವ ಬೈಕ್ ಕಳ್ಳನ್ನು ಬೈಕ್ ಸಮೇತ ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮೊರಟಗಿ ಬೈಪಾಸ್ ಬಳಿ ನಡೆದಿದೆ. ಮಾಳಪ್ಪ ಭೀಮಣ್ಣ ಜಂಬಗಿ (22) ಬಂಧಿತ ಬೈಕ್‌ ಕಳ್ಳ. ಬಂಧಿತ ಮಾಳಪ್ಪ ಕದ್ದಿರುವ ನಾಲ್ಕು ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿವಿಧ ಕಂಪನಿಯ 1. 65 ಲಕ್ಷ ಮೌಲ್ಯದ ನಾಲ್ಕು ಬೈಕ್‌ಗಳನ್ನು ಜಪ್ತಿಗೈದಿದ್ದಾರೆ. ಅಲ್ಲದೇ, ಮಾಳಪ್ಪನ ವಿರುದ್ಧ ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Bijapur newsBreaking newsi today newsi today news indii today news kannadaindi newsKannada NewsLatest newsSINDAGI NEWSVijayapur newsಕನ್ನಡ ಸುದ್ದಿ
Previous Post

ಅನುಮಾನಸ್ಪದ ರೀತಿಯಲ್ಲಿಅಪರಿಚಿತ ವ್ಯಕ್ತಿಯ ಶವಕ್ಕೆ ಒಂದು ಟ್ವಿಸ್ಟ್

Next Post

ನವೆಂಬರ್ 26 ಭಾರತದ ಸಂವಿಧಾನ ಅಂಗೀಕರಾವಾದ ದಿನ

I Today News

I Today News

Next Post

ನವೆಂಬರ್ 26 ಭಾರತದ ಸಂವಿಧಾನ ಅಂಗೀಕರಾವಾದ ದಿನ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us