• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಎರಡು ಲಕ್ಷರೂ ಇನ್ಸುರನ್ಸ ವಿತರಣೆ

I Today News by I Today News
February 19, 2024
in indi, karnataka
0
0
SHARES
0
VIEWS
Share on FacebookShare on Twitter

ತಾಲೂಕಿನ ಮಾವಿನಹಳ್ಳಿ ಗ್ರಾಮದ ಬಿಸಿಮಿಲ್ಲಾ ಸೈಪನಸಾಬ ನದಾಫ ಇವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಅಡಿಯಲ್ಲಿ ಪ್ರತಿ ವರ್ಷಕ್ಕೆ ರೂ ೪೩೬  ರಂತೆ ಮೂರು ವರ್ಷಗಳ ವರೆಗೆ ವಿಮಾ ಪಾಲಸಿ ಕಂತು ಕಟ್ಟಿದ್ದರು.
ಅವರ ಸಹಜ ಸಾವಿನ ನಿಮಿತ್ಯ ಅವರ ಪತಿ ಸೈಪನಸಾಬ ಇವರಿಗೆ ಎರಡು ಲಕ್ಷ ರೂ ಚೆಕ್ಕನ್ನು ಎಸ್‌ಬಿಐ ಆವರಣದಲ್ಲಿ ಮ್ಯಾನೆಜರ್ ರಾಮಸ್ವಾಮಿಯವರು ವಿತರಣೆ ಮಾಡಿದರು.
ಎಸ್.ಬಿ.ಐ ಶಾಖಾ ಮುಖ್ಯ ಪ್ರಬಂಧಕ ಬಿ.ಜಿ.ರಾಮಸ್ವಾಮಿ  ಮಾತನಾಡಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಅಡಿ ಪ್ರತಿ ವರ್ಷಕ್ಕೆ ೪೩೬ ರೂ ಕಟ್ಟಿದರೆ ಅವರ ಸಹಜ ಅಥವಾ ಯಾವದೇ ತರಹದ ಸಾವು ಆದರೆ ಅವರ ನಾಮ ನಿರ್ದೇಶಕರಿಗೆ ಎರಡು ಲಕ್ಷ ಮತ್ತು ಪಿಎಮ್‌ಎಸ್‌ಬಿವೈ ಯೋಜನೆ ಅಡಿ ಪ್ರತಿ ವರ್ಷ ರೂ ೨೦ ಕಟ್ಟಿದರೆ ಅಪಘಾತ ಉಂಟಾದರೆ ಅವರ ನಾಮ ನಿರ್ದೇಶಕರಿಗೆ ಎರಡು ಲಕ್ಷ ರೂ ಮತ್ತು ಎರಡು ಇನ್ಸುರೆನ್ಸ ಮಾಡಿದರೆ ನಾಲ್ಕು ಲಕ್ಷ ರೂ ಬರುತ್ತದೆ ಎಂದರು.
ಮಹಾAತೇಶ ಡೊಳ್ಳಿ, ಪರಶುರಾಮ ತೆನೆಹಳ್ಳಿ, ಎಫ್‌ಎಲ್‌ಸಿ  ಭರತೇಶ ಉಪಾಧ್ಯ, ಮದರ ಸಂಸ್ಥೆಯ ಸಿಎಫ್‌ಎಲ್ ಮಹಾದೇವಿ ಯರಗಟ್ಟಿ,ವತನ ಚವ್ಹಾಣ ಮತ್ತಿತರಿದ್ದರು.

Tags: Bijapur newsBreaking newsi today news indii today news kannadaKannada NewsLatest newsVijayapur newsಕನ್ನಡ ಸುದ್ದಿ
Previous Post

ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿದೆ

Next Post

ಶೈಕ್ಷಣಿಕ ಪ್ರಗತಿಗೆ ಸರ್ವರ ಸಹಕಾರ ಅಗತ್ಯ

I Today News

I Today News

Next Post

ಶೈಕ್ಷಣಿಕ ಪ್ರಗತಿಗೆ ಸರ್ವರ ಸಹಕಾರ ಅಗತ್ಯ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us