• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

2024 ವಾರ್ಷಿಕ ಪ್ರಶಸ್ತಿಗೆ ಗುಮ್ಮಟ ನಗರಿ ಪತ್ರಿಕೆಯ ಸದ್ದಾಂ ಹುಸೇನ ಜಮಾದಾರ ಆಯ್ಕೆ

I Today News by I Today News
July 26, 2024
in Bijapur, indi, News
0
0
SHARES
90
VIEWS
Share on FacebookShare on Twitter

ಇಂಡಿ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಿಡಲಾಗುವ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಗುಮ್ಮಟ ನಗರಿ ದಿನ ಪತ್ರಿಕೆಯ ಇಂಡಿ ತಾಲೂಕಾ ವರದಿಗಾರರಾದ ಸದ್ದಾಂ ಹುಸೇನ ಜಮಾದಾರ ಆಯ್ಕೆಯಾಗಿದ್ದಾರೆ ಎಂದು ಇಂಡಿ ತಾಲೂಕ ಕಾನಿಪ ಅಧ್ಯಕ್ಷ ಅಬುಶಾಮ ಹವಾಲದಾರ ಹಾಗೂ ಪ್ರಧಾನ ಕಾರ್ಯಾದರ್ಶಿಯಾದ ಲಾಲಸಿಂಗ ರಾಠೋಡ  ತಿಳಿಸಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ 15  ವರ್ಷಗಳಿಂದ  ಕರ್ತವ್ಯ ನಿರ್ವಹಿಸುತ್ತಿರುವ ಸದ್ದಾಂ ಹುಸೇನ ಜಮಾದಾರ ಗುಮ್ಮಟ ನಗರಿ ಕನ್ನಡ ದಿನ ಪತ್ರಿಕೆ ಇಂಡಿ ತಾಲೂಕಾ  ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದರು. ಕನ್ನಡ ಹಾಗೂ ಉರ್ದು ಡೇಲಿ ಸಾಲಾರ ದಿನ ಪತ್ರಿಕೆಯಲ್ಲಿ ಕಾರ್ಯನಿರವಹಿಸಿ  ಹಾಗೂ ಅನೇಕ ಸಮಾಜಿಕ ಸೇವೆಯಲ್ಲಿ  ಗಣನೀಯ ಸೇವೆ ಸಲ್ಲಿಸಿದ್ದಾರೆ.

ಜುಲೈ 28 ರಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ  ಮತ್ತು ಸಾರ್ವಜನಿಕ  ಸಂಪರ್ಕ ಇಲಾಖೆ ಸಯೋಗದಲ್ಲಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಹಾಗೂ ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕಾನಿಪ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡುರ, ಸಂಸದ ರಮೇಶ ಜಿಗಜಣಗಿ, ಕಾನಿಪ ಜಿಲ್ಲಾ ಅಧ್ಯಕ್ಷರಾದ ಸಂಗಮೇಶ ಚೋರಿ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷರಾದ ಸಂಗಮೇಶ ಚೋರಿ ತಿಳಿಸಿದ್ದಾರೆ.

Tags: Breaking newsindi newsKannada NewsLatest newsVijayapur newsಕನ್ನಡ ಸುದ್ದಿ
Previous Post

ಗೊಳಸಾರ ಮಠದ ಜನಪರ ಕಾಳಜಿ ಅನನ್ಯ

Next Post

ಇಂಡಿ ತಾಲ್ಲೂಕು ಲೋಕೋಪಯೋಗಿ ಇಲಾಖೆಯ ಹಿರಿಯ ನೌಕರರಿಗೆ ಸನ್ಮಾನ

I Today News

I Today News

Next Post
ಇಂಡಿ ತಾಲ್ಲೂಕು ಲೋಕೋಪಯೋಗಿ ಇಲಾಖೆಯ ಹಿರಿಯ ನೌಕರರಿಗೆ ಸನ್ಮಾನ

ಇಂಡಿ ತಾಲ್ಲೂಕು ಲೋಕೋಪಯೋಗಿ ಇಲಾಖೆಯ ಹಿರಿಯ ನೌಕರರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us