• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

I Today News by I Today News
July 14, 2025
in indi, karnataka, News
0
ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ
0
SHARES
184
VIEWS
Share on FacebookShare on Twitter

ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ.

ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಸಾರ್ವಜನಿಕ‌ವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ ಎಂದು ನುಡಿದರು.ಬಿಜಾಪುರ ಜಿಲ್ಲೆ ಮೊದಲು ಹೇಗಿತ್ತು ? ನಮ್ಮ ಸರ್ಕಾರದಲ್ಲಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ನೋಡಿ. ಬಿಜಾಪುರ ಜಿಲ್ಲೆಯಲ್ಲಿ ನೀರಾವರಿ ಈ ಮಟ್ಟಕ್ಕೆ ಅಭಿವೃದ್ಧಿಗೊಳಿಗೆ, ಬರದ ನಾಡಾಗಿದ್ದ ಬಿಜಾಪುರವನ್ನು ಹಸಿರು ನಾಡು ಮಾಡಿದ್ದು ನಾವು ಎಂದು ನುಡಿದರು.ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಅದೇ ದಿನ‌ ನಾನು ಇಂಡಿಗೆ ಬಂದಿದ್ದೆ. ನಿಂಬೆ ಬೆಳೆಗಾರರಿಗೆ ಭರವಸೆ ನೀಡಿದ್ದೆ.

ಇಂದು ನಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಪರಂಪರೆಯನ್ನು ಮುಂದುವರೆಸಿದ್ದೇವೆ ಎಂದರು.ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದರು.500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ಹಣ ಪಡೆಯುತ್ತಿರುವುದು, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿಗಳಲ್ಲದೆ 83 ಸಾವಿರ ಕೋಟಿ ರೂಪಾಯಿ ಹಣ ಅಭಿವೃದ್ಧಿಗೆ ತೆಗೆದಿಟ್ಟುರುವುದು ನಮ್ಮ ಅಭಿವೃದ್ಧಿಪರವಾದ ಆಡಳಿತಕ್ಕೆ ಸ್ಪಷ್ಟ ನಿದರ್ಶನ.

ಆದ್ದರಿಂದ ಬಿಜೆಪಿ-ಜೆಡಿಎಸ್ ನ ಸುಳ್ಳು ಆರೋಪಗಳನ್ನು ನಂಬಬೇಡಿ. ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ ಎಂದು ಕರೆ ನೀಡಿದರು.ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು. ನಮ್ಮದು ಸರ್ವರ ಅಭಿವೃದ್ಧಿಗೆ ಬದ್ದವಾಗಿರುವ ಸರ್ಕಾರ ಎಂದರು.ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Tags: Breaking newsi today newsi today news indii today news kannadaindi newsKannada NewsLatest newsಕನ್ನಡ ಸುದ್ದಿ
Previous Post

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಇಂಡಿ ಜೆಡಿಎಸ್ ಘಟಕದಿಂದ ಪ್ರತಿಭಟನೆ

Next Post

ವಿಜಯಪುರ ಬ್ಯಾಂಕಿಂದ 39 ಕೆಜಿ ಚಿನ್ನ ದೋಚಿದ್ದ 12 ಮಂದಿ ಅರೆಸ್ಟ್!

I Today News

I Today News

Next Post
ವಿಜಯಪುರ ಬ್ಯಾಂಕಿಂದ 39 ಕೆಜಿ ಚಿನ್ನ ದೋಚಿದ್ದ 12 ಮಂದಿ ಅರೆಸ್ಟ್!

ವಿಜಯಪುರ ಬ್ಯಾಂಕಿಂದ 39 ಕೆಜಿ ಚಿನ್ನ ದೋಚಿದ್ದ 12 ಮಂದಿ ಅರೆಸ್ಟ್!

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us