• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home News

ಕಬ್ಬಿಗೆ 3300 ರೂ. ನಿಗದಿ: ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

I Today News by I Today News
November 7, 2025
in News
0
ಕಬ್ಬಿಗೆ 3300 ರೂ. ನಿಗದಿ: ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
0
SHARES
119
VIEWS
Share on FacebookShare on Twitter

ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ.ಇದರಿಂದ ಖುಷಿಪಟ್ಟ ರೈತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಿದ್ದಾರೆ. ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್‌ಗೆ 3,200 ರೂಪಾಯಿಗಳಿಗಿಂತ ಹೆಚ್ಚು ನೀಡಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ನಾವು ಸರ್ಕಾರದಿಂದ 50 ರೂ. ಸಬ್ಸಿಡಿ ನೀಡುತ್ತೇವೆ. ನೀವು 50 ರೂ. ಸೇರಿಸಿ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವಂತೆ ಸೂಚಿಸಿದರು. ಇದಕ್ಕೆ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

Previous Post

ನಾನು 24ಕ್ಯಾರೇಟ್ ಚಿನ್ನ, ನಾಡಗೌಡರಿಗೆ ಸಚಿವ ಸ್ಥಾನ ಕೇಳುವ ಹಕ್ಕಿಲ್ಲ: ಇಂಡಿ ಶಾಸಕ

Next Post

ಬಬಲೇಶ್ವರ: ಕಳ್ಳತನ ಪ್ರಕರಣ ಹೆಚ್ಚಳ – ಪೊಲೀಸರು ಅಲರ್ಟ್ ಮೋಡ್‌ನಲ್ಲಿ, ಸಂಶಯಾಸ್ಪದರಿಗೆ ಬಲೆ ಬೀಸಿದ ದಾಳಿ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us