• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಸ್ವಾತಂತ್ರ್ಯದ ಅಮೃತ ಮಹೋತ್ಸವದ  ಅಂಗವಾಗ ಶಾಲಾ ಮಕ್ಕಳಿಂದ ಪ್ರಭಾತ ಫೇರಿ

I Today News by I Today News
August 13, 2022
in indi, karnataka, News
0
ಸ್ವಾತಂತ್ರ್ಯದ ಅಮೃತ ಮಹೋತ್ಸವದ  ಅಂಗವಾಗ ಶಾಲಾ ಮಕ್ಕಳಿಂದ ಪ್ರಭಾತ ಫೇರಿ
0
SHARES
150
VIEWS
Share on FacebookShare on Twitter

ಶ್ರೀ ಭಾಗ್ಯಾವಂತಿ ಶಿಕ್ಷಣ ಸಂಸ್ಥೆಗಳ ಸಮೂಹದ ಶ್ರೀ ಭಾಗ್ಯವಂತಿ ಹಿರಿಯ ಪ್ರಾಥಮಿಕ ಶಾಲೆ, ಆಂಗ್ಲ ಮಾಧ್ಯಮ ಪಬ್ಲಿಕ್ ಸ್ಕೂಲ್, ಹೈ ಸ್ಕೂಲ್, ಪದವಿ ಪೂರ್ವ ಕಾಲೇಜು ಇವುಗಳ ಆಶ್ರಯದಲ್ಲಿ ದಿನಾಂಕ 13/08/2022 ಶನಿವಾರ ಬೆಳಗ್ಗೆ 9-30 ರಿಂದ 11-30ರ ವರೆಗೆ ಇಂಡಿ ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 800 ವಿಧ್ಯಾರ್ಥಿ ವಿದ್ಯಾರ್ಥಿನಿಯರು  ಪ್ರಭಾತ್ ಫೇರಿ ಜಾಥಾ ಮಾಡಿ ಭಾರತದ ಸ್ವಾತಂತ್ರ್ಯ ಕ್ಕೆ 75 ವರ್ಷಗಳ ಅಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ನಾಗರಿಕರೆಲ್ಲರು ತಮ್ಮ ಮನೆಗಳ ಮೇಲೆ 3 ದಿನಗಳವರೆಗೆ ತ್ರಿವರ್ಣ ಧ್ವಜ ಅನಾವರಣ ಮಾಡಲು ಘೋಷ ವಾಕ್ಯ ಗಳನ್ನು ಕೂಗುತ್ತಾ ಅಂಬೇಡ್ಕರ್ ಸರ್ಕಲ್ ದಿಂದ ಬಸವೇಶ್ವರ ವೃತ್ತ, ಮಿನಿ ವಿಧಾನಸೌಧ, ಸರಕಾರಿ ಆಸ್ಪತ್ರೆ, ಮಹಾವೀರ ವೃತ್ತ,  ಶಿವಾಜಿ ಸರ್ಕಲ್ ದವರೆಗೂ ನಡೆದುಕೊಂಡು ಹರ್ ಘರ್ ಘರ್ ತಿರಂಗಾ ಅಭಿಯಾನ ಮುಗಿಸಿದರು.

ಈ ಅಭಿಯಾನಕ್ಕೆ ಇಂಡಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿ ಯು ರಾಠೋಡ, ಇಂಡಿ ಪೊಲೀಸ್ ಸರ್ಕಲ್ ಇನಸ್ಪೆಕ್ಟರ್ ರಾದ ಬಿರಾದರ್, ಹಾಗೂ ಕಾಸುಗೌಡ ಬಿರಾದರ್, ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಶಾಂತಪ್ಪ ದಶವಂತ, ಆಪ್ಪಾರಯ ದಷವಂತ, ಕಾರ್ಯದರ್ಶಿಗಳಾದ ಶಿವಾನಂದ ದಷವಂತ, ಪ್ರಾಚಾರ್ಯರಾದ ಸಿ ಎಸ್ ದಷವಂತ, ಮುಖ್ಯೋಪಾಧ್ಯಾಯರಾದ   ಶ್ರೀ ಎ. ಎಸ್ ಬೋರಾಮಣಿ, ಎಚ್. ಎಸ್ ಹಳೆಮನೆ, ಸಂತೋಷ ಹಿರೇಮಠ್, ಶಿಲ್ಪಾ ದಷವಂತ, ರಾಜೇಶ್ ಎಂ, ಸಂಜು ದಷವಂತ, ಮಲ್ಲು ಗುಡ್ಲ ಶ್ರೀಮತಿ ವಿಜಯಲಕಷ್ಮಿ ರೋಗಿಮಠ, ಉಪನ್ಯಾಸಕರು, ಶಿಕ್ಷಕರು, ಮಕ್ಕಳು ಹಾಗೂ ಅಪಾರ ಸಂಖ್ಯೆಯ ನಗರದ ನಿವಾಸಿಗಳು ಭಾಗವಹಿಸಿದರು.

Tags: Bijapur newsBreaking newsi today news indiindi newsLatest newsVijayapur news
Previous Post

ಜೇವರ್ಗಿ ಕ್ಷೇತ್ರಕ್ಕೆ ಶ್ರೀ ಧರ್ಮಸಿಂಗ್ ಫೌಂಡೆಶನ್ ವತಿಯಿಂದ 50,000 ಉಚಿತ ತ್ರಿವರ್ಣ ಧ್ವಜ

Next Post

ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಜರುಗಿದ 75 ನೇ ವರ್ಷದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us