• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ಗುಣಮಟ್ಟದ ಶಿಕ್ಷಣ ಒದಗಿಸುವ ಇ-ಟೆಕ್‌ಇಂಡಿಯಾಗೆ ಚಾಲನೆ

I Today News by I Today News
November 19, 2022
in Bijapur, karnataka, News
0
ಗುಣಮಟ್ಟದ ಶಿಕ್ಷಣ ಒದಗಿಸುವ ಇ-ಟೆಕ್‌ಇಂಡಿಯಾಗೆ ಚಾಲನೆ
0
SHARES
31
VIEWS
Share on FacebookShare on Twitter

ಹಳ್ಳಿ ಮಕ್ಕಳು ಸೇರಿದಂತೆ ಸಣ್ಣ ಪುಟ್ಟ ನಗರಗಳ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೂರದ ಬೆಂಗಳೂರಿನಿಂದ ಬಂದು ಈ ನೂತನ ಬ್ಲೂರೋಸ್ ಟೆಕ್ನಾಲಜಿ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಜಿಲ್ಲೆಯ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಿ ಅವರು ಹೇಳಿದರು.

ಇಂದು ನಗರದ ಸೋಲಾಪುರ ರಸ್ತೆಯ ಶಶಿನಾಗ ಹೊಟೆಲ್ ಹಿಂಭಾಗದಲ್ಲಿರುವ ರೂಪಾದೇವಿ ಸಿಬಿಎಸ್ಇ ಸ್ಕೂಲ್‌ನಲ್ಲಿ ಬ್ಲೂ ರೇಸ್ ಟೆಕ್ನಾಲಜಿ ಬೆಂಗಳೂರು ಇವರ ಆಶ್ರಯದಲ್ಲಿ ಹಮ್ಮಿಕೊಂಡ ಇ-ಟೆಕ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಇ-ಟೆಕ್ ಇಂಡಿಯಾ ಆನ್‌ಲೈನ್ ಕ್ಲಾಸ್ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ಕಷ ಗುಣಮಟ್ಟದ ಶಿಕ್ಷಣ ಒದಗಿಸುವ ತಂತ್ರಜ್ಞಾನವಾಗಿದ್ದು, 8ನೇ ತರಗತಿ ಹಾಗೂ 9ನೇ ತರಗತಿ ವಿದ್ಯಾರ್ಥಿಗಳು ಗಣಿತ ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಕರ್ನಾಟಕ ಮಾಧ್ಯಮಿಕ ಶಿಕ್ಷಣದ ಪಠ್ಯಕ್ರಮದಂತೆ ಆನ್‌ಲೈನ್ ಮೂಲಕ ದಿನದ ಯಾವುದೇ ವೇಳೆಯಲ್ಲಿಯೂ ಸಹ ವಿದ್ಯಾರ್ಥಿಗಳು (ಇಟೆಕ್‌ಇಂಡಿಯಾ ಕಾಂ) ನಲ್ಲಿ ನೋಂದಾಯಿಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ.ಈ ಆನ್‌ಲೈನ್ ತಂತ್ರಜ್ಞಾನದಲ್ಲಿ ಚರ್ಚಾಕೂಟಳು, ರಸಪ್ರಶ್ನೆಗಳು ಜರುಗುವುದರಿಂದ ಇದರಲ್ಲಿಯೂ ಸಹ ಮಕ್ಕಳು ಭಾಗವಹಿಸಬಹುದಾಗಿದೆ.

ಒಟ್ಟಾರೆ ಈ ತಂತ್ರಜ್ಞಾನದಿಂದ ಅತ್ಯಂತ ಕಡಿಮೆ ಮಾಸಿಕ ದರದಲ್ಲಿ ಬಡ ವಿದ್ಯಾರ್ಥಿಗಳು ಗುಣಮಟ್ಟದ ಪಡೆಯುವಂತಾಗಲಿ ಎಂಬ ಸದುದ್ದೇಶದಿಂದ ಅಭಿವೃದ್ಧಿಪಡಿಸಲಾಗಿದ್ದು, ಜಿಲ್ಲೆಯ ಎಲ್ಲ ಮಕ್ಕಳು ಈ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಬೇಕು. ಕೌಶಲ್ಯಾಭಿವೃದ್ಧಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಸಹ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ಇಂತಹ ಯೋಜನೆಗಳು ಇದಕ್ಕೆ ಪೂರಕವಾಗಿದ್ದು, ಈ ಆಧುನಿಕ ತಂತ್ರಜ್ಞಾನದ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು ಎಂದು ಹೇಳಿದರು.
ಜನರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದರೂ ಸಹ ಇದರ ಲಾಭ ಕೇವಲ ದೊಡ್ಡದೊಡ್ಡ ನಗರ ವಾಸಿಗಳಿಗೆ ಮಾತ್ರ ತಲುಪುತ್ತದೆ. ಅದರಂತೆ ಹಲವು ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ. ಇದು ಕೇವಲ ರಾಜ್ಯ ಸೇರಿದಂತೆ ರಾಷ್ಟ್ರದ ದೊಡ್ಡ ದೊಡ್ಡ ನಗರಗಳಲ್ಲಿ ಈ ತಂತ್ರಜ್ಞಾನವನ್ನು ಪರಿಚಯಿಸುವುದರಿಂದ ಸಣ್ಣಪುಟ್ಟ ನಗರಗಳು ಸೇರಿದಂತೆ ಹಳ್ಳಿಯ ಮಕ್ಕಳಿಗೆ ಇದರ ಮಾಹಿತಿ ಕೊರತೆಯಿಂದ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಈ ಬ್ಲೂರೇಸ್ ಟೆಕ್ನಾಲಜಿ ಅತ್ಯಂತ ಹೆಸರುವಾಸಿಯಾದ ಈ ಸಂಸ್ಥೆಯು ನಮ್ಮವಿಜಯಪುರ ನಗರದ ರೂಪಾದೇವಿ ಸಿಬಿಎಸ್‌ಇ ಸ್ಕೂಲ್ & ರೆಸಿಡೆನ್ಸಿಯಲ್ ಸಾಯಿನ್ಸ್ ಪಿಯು ಕಾಲೇಜ್‌ದೊಂದಿಗೆ ನೂತನ ತಂತ್ರಜ್ಞಾನ ಯೋಜನೆ ಅಭಿವೃದ್ಧಿಪಡಿಸಿ ಇಂದು ಈ ಯೋಜನೆಗೆ ಚಾಲನೆ ದೊರೆತಿದ್ದು, ಜಿಲ್ಲೆಯ ಬಡ ಜನರಿಗೆ ಉನ್ನತ ಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆದುಕೊಂಡು ಉನ್ನತಮಟ್ಟದ ಉತ್ಕಷ್ಟ ಶಿಕ್ಷಣ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.

ಬ್ಲೂರೋಸ್ ಟೆಕ್ನಾಲಜಿ ಸಂಸ್ಥಾಪಕರಾದ ತುಳಸಿದಾಸಪ್ಪ ಅವರು ಮಾತನಾಡಿ, ನಾನು ಗ್ರಾಮೀಣ ಪ್ರದೇಶದವನಾಗಿದ್ದು, ಗ್ರಾಮೀಣ, ಬಡ ಜನರ ಮಕ್ಕಳಿಗೆ ಏನನ್ನಾದರೂ ಮಾಡಬೇಕೆಂಬ ಆಸೆಯಿಂದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ರಾಜ್ಯದ ಬೆಂಗಳೂರು, ಮುಂಬಯಿ ಸೇರಿದಂತೆ ಮಹಾನಗರಗಳಲ್ಲಿ ಹಲವು ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದ, ಸಣ್ಣ ಪುಟ್ಟ ನಗರಗಳ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಜಯಪುರದ ರೂಪಾದೇವಿ ಸಿಬಿಎಸ್‌ಇ ಸ್ಕೂಲ್‌ದೊಂದಿಗೆ ಈ ತಂತ್ರಜ್ಞಾನವನ್ನು ಇಂದಿನಿಂದ ಆರಂಭಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮಕ್ಕಳಿಗೆ ಸಲಹೆ ನೀಡಿದರು. ರೂಪಾದೇವಿ ಸಿಬಿಎಸ್‌ಇ ಸ್ಕೂಲ್ & ರೆಸಿಡೆನ್ಸಿಯಲ್ ಸಾಯಿನ್ಸ್‌ ಪಿಯು ಕಾಲೇಜ್ ಸಂಸ್ಥೆಯ ಚೇರಮನ್‌ರಾದ ನರಸಮ್ಮಗೊಟ್ಯಾಳ ಹಾಗೂ ಜಟ್ಟೆಪ್ಪ ಬೋಳೆಗಾಂವ, ಬಿ.ಆರ್. ಚವ್ಹಾಣ, ಭೀಮಸೇನ ಕೋಕರೆ, ರವೀಂದ್ರ ಲೋಣಿ, ಎಸ್.ವಿ. ಮಂಜುನಾಥ್, ಹೇಮಂತ, ಎಚ್.ಜಿ.ಮಿರ್ಜಿ ಬ್ಲೂರೋಸ್ ಸಂಸ್ಥೆ ಹಾಗೂ ಕಾಲೇಜ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕಾಲೇಜ್‌ನ ಹಿತಚಿಂಕರಾದ ಜಿ.ಕೆ. ಗೋಟ್ಯಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜೇಂದ್ರ ಬಿರಾದಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags: Bijapur newsBreaking newsDriving e-TechIndia to provide quality educationI todayi today indii today newsi today news indii today news kannadaLatest newsVijayapur news
Previous Post

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ

Next Post

ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರ, ಉಪಾಧ್ಯಕ್ಷರನ್ನು ಆಯ್ಕೆ

I Today News

I Today News

Next Post
ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರ, ಉಪಾಧ್ಯಕ್ಷರನ್ನು ಆಯ್ಕೆ

ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರ, ಉಪಾಧ್ಯಕ್ಷರನ್ನು ಆಯ್ಕೆ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us