• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ಭಾರತೀಯ ಬ್ರಾಹ್ಮಣ ಮಹಾಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

I Today News by I Today News
November 19, 2022
in Bijapur, karnataka, News
0
ಭಾರತೀಯ ಬ್ರಾಹ್ಮಣ ಮಹಾಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ
0
SHARES
48
VIEWS
Share on FacebookShare on Twitter

ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರ ಮಠಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಆಪ್ತಕಾರ್ಯದರ್ಶಿಯಾದ ಪಾ.ಮಲ್ಲೇಶ ಬಹಿರಂಗ ಕ್ಷಮೆಗೆ ಆಗ್ರಹಿಸಿ “ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ (ರಿ) ವಿಜಯಪುರ” ಘಟಕ ಆಗ್ರಹಿಸಿತು. ನವೆಂಬರ 15 ರಂದು ಮೈಸೂರಲ್ಲಿ ನಡೆದ “ಸಿದ್ರಾಮಯ್ಯ 75″ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾ.ಮಲ್ಲೇಶ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರ ಮಠಗಳು ಮೀಸಲಾಗಿಗಾಗಿ ಸರ್ಕಾರವನ್ನು ಒತ್ತಾಯಿಸುತ್ತಿವೆ, ದೇಶ ಹಾಳಾಗಿದ್ದು ಬ್ರಾಹ್ಮಣ್ಯ – ಬಾಹ್ಮಣರು ಮತ್ತು ವೇದ ಉಪನಿಷತ್ ಗಳಿಂದ ಅವುಗಳನ್ನು ನಂಬಬೇಡಿ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರೋಧಿಸಿ, ಪಾ.ಮಲ್ಲೇಶ ಬಹಿರಂಗ ಕ್ಷಮೆ ಕೇಳುವಂತೆ ನಿನ್ನೆ ಜಿಲ್ಲಾಧ್ಯಕ್ಷರಾದ ಮುಕುಂದ ಕುಲಕರ್ಣಿ ನೇತೃದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ (ರಿ) ವಿಜಯಪುರ” ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತಾಡಿದ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ನಗರ ಅಧ್ಯಕ್ಷರಾದ ಪ್ರಶಾಂತ ದೇಶಪಾಂಡೆ “ವಸುದೇವ ಕುಟುಂಬಕಮ್ ಎನ್ನುವಹಾಗೆ ಬ್ರಾಹ್ಮಣ ಸಮಾಜ ಯಾರೊಂದಿಗೂ ತಂಟೆ-ತಕರಾರಿಗೆ ಹೋಗದೇ ತಮ್ಮಪಾಡಿಗೆ ತಾವು ಇರುವ ಸೌಮ್ಯರು. ಇಂತಹ ಸೌಮ್ಯವಾದಿಗಳಾದ ಬ್ರಾಹ್ಮಣರ ವಿರುದ್ಧ ಹಾಗೂ ವೇದ- ಉಪನಿಷತ್ತ ಕುರಿತು ಪಾ.ಮಲ್ಲೇಶ ವಿವಾದಾತ್ಮ ಹೇಳಿಕೆ ನೀಡಿರುವುದು ಖಂಡನೀಯವಾದುದ್ದು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆಯೇ ಬ್ರಾಹ್ಮಣರ ವಿರುದ್ಧ ಪಾ.ಮಲ್ಲೇಶ ಮಾತಾಡಿದರೂ ಅದನ್ನು ತಡೆಯದಿದ್ದದ್ದು ಅವರ ಬ್ರಾಹ್ಮಣ ಜಾತಿ ವಿರೋಧಿಯನ್ನ ತೋರಿಸುತ್ತದ’ ಎಂದು ಹೇಳಿದರು.

“ಪಾ.ಮಲ್ಲೇಶರ ಬ್ರಾಹ್ಮಣ ವಿರುದ್ಧವಿವಾದಾತ್ಮಕ ಹೇಳಿಕೆಯನ್ನು ನಮ್ಮಸಂಘಟನೆ ತೀವ್ರವಾಗಿ ಖಂಡಿಸುತ್ತೆದೆ” ಎಂದು ‘ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವನ ಕುಲಕರ್ಣಿ ಹೇಳಿದರು.ನಂತರ ಮಾತಾಡಿದ ಜಿಲ್ಲಾಧ್ಯಕ್ಷರಾದ ಮುಕುಂದ ಕುಲಕರ್ಣಿ “ಬ್ರಾಹ್ಮಣ ಸಮಾಜ ನೀರಿನಂತೆ ಸಮಾದ ಎಲ್ಲರೊಂದಿಗೆ ಬೇರತು ಒಂದಾಗಿರುವ ಸಮಾಜವಾಗಿದೆ, ಆದರೂ ಈ ಸಮಾಜದ ವಿರುದ್ಧವಿವಾದಾತ್ಮಕ ಕೇಳಿಕೆಗಳು ಕೇಳಿರುತ್ತಿರುವುದು ಖಂಡಿನೀಯ” ಎಂದರು.

ಬಿಡಿಎ ಅಧ್ಯಕ್ಷರಾದ ಶ್ರೀಹರಿ ಗೊಳಸಂಗಿ ಶಂಕರ ಕುಲಕರ್ಣಿ, ಶ್ರೀರಂಗ ಪುರಾಣಿಕ, ಕೃಷ್ಣ ಕುಲಕರ್ಣಿ, ವೆಂಕಟೇಶ ಗುಡಿ, ವಾರೀಶ ಕುಲಕರ್ಣಿ, ಆನಂದ ಕುಲಕರ್ಣಿ, ಅರವಿಂದ ಜೋಶಿ, ಗೋವಿಂದ ದೇಶಪಾಂಡೆ,ವಾದಿರಾಜ ರಘುವೀರ, ವಿಶ್ವನಾಥ ಕುಲಕರ್ಣಿ, ವಿಜ್ಞಾನೇಶ್ವರ ಕುಲಕರ್ಣಿ, ಮೋಹನ ಕುಲಕರ್ಣಿ,,, ಸಚಿನ ಪಡೀಸ್, ರಮೇಶ ಕುಲಕರ್ಣಿ, ಮೀತಾ ದೇಸಾಯಿ, ಲಕ್ಷ್ಮೀ ಕುಲಕರ್ಣಿ, ವೀನಾಕ್ಷಿ ಸಾವಳಗಿ, ಅನಿತಾ ಪದಕಿ ಬ್ರಾಹ್ಮಣ ಸಮಾಜದ ಇನ್ನು ಅನೇಕರು ಉಪಸ್ಥಿತರಿದ್ದರು.

Tags: Bijapur newsBreaking newsI todayi today indii today newsi today news indiLatest newsVijayapur newsಭಾರತೀಯ ಬ್ರಾಹ್ಮಣ ಮಹಾಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ
Previous Post

ಗೊರನಾಳ ಗ್ರಾಮದಲ್ಲಿ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇಸಿದ ಶಾಸಕ

Next Post

ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಕಾರ್ಯಕ್ರಮ

I Today News

I Today News

Next Post
ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಕಾರ್ಯಕ್ರಮ

ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us