• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ಇಂದು ಕುಂದು ಕೊರತೆಯ ಸಭೆಯನ್ನು ಏರ್ಪಡಿಸಲಾಗಿತ್ತು

I Today News by I Today News
June 26, 2022
in indi, karnataka
0
ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ಇಂದು ಕುಂದು ಕೊರತೆಯ ಸಭೆಯನ್ನು ಏರ್ಪಡಿಸಲಾಗಿತ್ತು
0
SHARES
46
VIEWS
Share on FacebookShare on Twitter

ಇಂಡಿ : ಎಲ್ಲ ಗ್ರಾಮದಲ್ಲಿ ಹೇಗಿದೆಯೋ ನಮಗೆ ಗೊತ್ತಿಲ್ಲ, ಆದ್ರೆ ನಮ್ಮ ಹಂಜಗಿ ಗ್ರಾಮದಲ್ಲಿ ಆ ಜಾತಿ ಇ ಜಾತಿ ಎನ್ನದೆ. ಗ್ರಾಮದವರು ದಲಿತನಾದ ನನ್ನನ್ನು ಊರಿನ ಚೆರ್ಮನ್ ಆಗಿ ಮಾಡಿದರು. ನಮ್ಮ ಗ್ರಾಮದಲ್ಲಿ ದಲಿತರು, ಮುಸಲ್ಮಾನರು, ಎಲ್ಲ ವರ್ಗದವರು ಅಣ್ಣ ತಮ್ಮoದಿರ  ತರ ಹಿಂದಿನಿಂದಲೂ ಬಂದಿದ್ದೇವೆ. ದಲಿತರಿಗೆ ಅನ್ನ್ಯಾಯ ಆದರೆ ಬರುವುದು ಪೊಲೀಸ್ ಇಲಾಖೆ ಇದು ಯಾಕೆ ಅಂದ್ರೆ ಸಮರಶ್ಯ ಇಲ್ಲ ಅಂದ್ರೆ ಇದು ಉದ್ಭವಿಸುತ್ತದೆ. ಗ್ರಾಮದಲ್ಲಿ ಯಾವುದೇ ಗಲಭೆ ಗಲಾಟೆ ಆದರೂ ದಲಿತರೇ ಬಗೆಹರಿಸುತ್ತಾರೆ ಹೊರತು ಮತ್ತೆ ಯಾರು ಬರುವುದಿಲ್ಲ.ಎಂದು ಮುತ್ತಪ್ಪ ಪೋತೆ ಅವರು ಮಾತನಾಡಿದರು. ಎಸ್ ಸಿ.ಎಸ್ ಟಿ ಅಂತ ಬಂದ್ರೆ ಬಸ್ಸಸ್ಟಾಂಡ್ ಮತ್ತು ಕಟಿಂಗ್ ಶಾಪ್, ದೇವಸ್ಥಾನ, ಕುಡಿಯುವ ನೀರು,ಕೆರೆ ಅಥವಾ ಭಾವಿ ಗಳಾಗಿರಬಹುದು ಇ ಸಾರ್ವಜನಿಕ ಸ್ಥಳಗಳಲ್ಲಿ ಮೇಲ್ಜಾತಿಯಾವರು ಕೇಳ ಜಾತಿಯವರಿಗೆ ಕಡೆಗಣಿಸುವ ಕೆಲಸ ಹಿಂದೆ, ಮತ್ತು ಬೇರೆ ಬೇರೆ ಸ್ಥಳದಲ್ಲಿ ನಡೀತಾ ಇದೆ. ಆದ್ರೆ ನಿಮ್ಮ ಊರಿನ ಸಾಮರಸ್ಯ ನೋಡಿದರೆ ತುಂಬಾ ಖುಷಿಯಾಗುತ್ತೆ. ನಿಮ್ಮ ಊರಿನ ಎಸ್ ಸಿ . ಎಸ್  ಟಿ ಕುಂದು ಕೊರತೆಯ ಬಗ್ಗೆ ಏನೆ ತೊಂದರೆಗಳಿದ್ದರು. ನಮ್ಮ ಪೊಲೀಸ್ ಇಲಾಖೆಗೆ ಶಾಪರ್ಕಿಸಿ ಎಂದು ಗ್ರಾಮೀಣ ಪೊಲೀಸ್ ಠಾಣಾ ಪಿಎಸ್ಐ ಅಶೋಕ ನಾಯಕ ಅವರು ಮಾತನಾಡಿದರು. ಮುತ್ತಪ್ಪ ಫೋತೆ, ಶಿವಾನಂದ ಹಂಜಗಿ, ಮಲಕಪ್ಪ ತಡಲಗಿ,ಹನುಮಂತ ಕಂಟಿಕಾರ. ಮಸ್ತಾನ ಪಾಂಡು.ಇನ್ನು ಅನೇಕ ಊರಿನ ಜನ ಉಪಸ್ಥಿತರಿದ್ದರು.

Tags: Bijapur newsBreaking newsi today newsi today news indii today news kannadaLatest newsVijayapur news
Previous Post

ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ

Next Post

ಅಖಿಲೇಶ್ ಯಾದವಗೆ ಮುಖಭಂಗ : ತವರು ಕ್ಷೇತ್ರದಲ್ಲಿ ಬಿಜೆಪಿಗೆ ಜಯ

I Today News

I Today News

Next Post
ಅಖಿಲೇಶ್ ಯಾದವಗೆ ಮುಖಭಂಗ : ತವರು ಕ್ಷೇತ್ರದಲ್ಲಿ ಬಿಜೆಪಿಗೆ ಜಯ

ಅಖಿಲೇಶ್ ಯಾದವಗೆ ಮುಖಭಂಗ : ತವರು ಕ್ಷೇತ್ರದಲ್ಲಿ ಬಿಜೆಪಿಗೆ ಜಯ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us