• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home karnataka

ತಹಶೀಲ್ದಾರ್ ಕಚೇರಿ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ

I Today News by I Today News
February 13, 2023
in karnataka, News, Sindagi
0
ತಹಶೀಲ್ದಾರ್ ಕಚೇರಿ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ
0
SHARES
0
VIEWS
Share on FacebookShare on Twitter

ಸಿಂದಗಿ : ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಅವರು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ, ಸಿಂದಗಿ ಬಿಇಓ, ಸಿಆರ್‌ಪಿ ಜಿ.ಎನ್ ಪಾಟೀಲ್, ಟಾರ್ಚರ್ ಆತ್ಮಹತ್ಯೆಗೆ ಕಾರಣವೆಂದು ಉಲ್ಲೇಖ ಮಾಡಲಾಗಿದೆ.

ಎಸ್ಎಲ್ ಭಜಂತ್ರಿ ಅವರು ಮುಖ್ಯಶಿಕ್ಷಕ ಹುದ್ದೆಯ ಚಾರ್ಜ್‌ನ್ನು ಶಿಕ್ಷಕ ಬಸವರಾಜ ಅವರಿಗೆ ಬಿಟ್ಟು ಕೊಟ್ಟಿದ್ದರು. ಚಾರ್ಜ್ ಬಿಟ್ಟುಕೊಡುವ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ, 1ನೇ ನಂಬರ್ ರಿಜಿಸ್ಟರ್ ಹಸ್ತಾಂತರ ಮಾಡಿದ್ದರು. ಆದರೆ, ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮದಿನಾಂಕವುಳ್ಳ 1ನೇ ನಂಬರ್ ರಿಜಿಸ್ಟರ್ ಅಪೂರ್ಣವಾಗಿತ್ತು ಎನ್ನಲಾಗಿದೆ. “ನಾನು ಸಿಆರ್ ಪಿ ಆಗುತ್ತೇನೆ ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸೋದಾಗಿ ಎಸ್ ಎಲ್ ಭಜಂತ್ರಿ ಹೇಳಿದ್ದರೆನ್ನಲಾಗಿದೆ. ಆದರೆ, ಚಾರ್ಜ್ ಬಿಟ್ಟುಕೊಟ್ಟ ಬಳಿಕ ಅವರು ಸತಾಯಿಸಿದ್ದರು” ಎನ್ನಲಾಗಿದೆ.

ಈ ನಡುವೆ ಸಿಂದಗಿ ಬಿಇಒ ಎಚ್.ಎಂ. ಹರಿನಾಳ್ ಈ ವಿಚಾರದಲ್ಲಿ ನೋಟಿಸ್ ನೀಡಿ ಹಿಂಸೆ ನೀಡಲು ಶುರು ಮಾಡಿದ್ದರು ಎನ್ನಲಾಗಿದೆ. ಭಜಂತ್ರಿ ಅವರು ದಾಖಲೆಗಳನ್ನು ಅಪೂರ್ಣವಾಗಿ ಬಿಟ್ಟುಹೋಗಿರುವ ವಿಚಾರವನ್ನು ಬಿಇಒ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ ಎನ್ನಲಾಗಿದೆ.

ಈ ನಡುವೆ, ಸಾಸಾಬಳ ಶಾಲೆಯ ಟಿಜಿಟಿ ಶಿಕ್ಷಕ ಬಿಎಂ ತಳವಾರ ಹಿಂದಿನಿಂದಲೂ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಗ್ರಾಮದ ಸಂಗಮೇಶ್ ಚಿಂಚೋಳಿ ಮೂಲಕ ಆರೋಪಗಳನ್ನು ಮಾಡಿ ಸಿಆರ್ ಪಿ ಹಾಗೂ ಸಂಗಮೇಶ್ ನನ್ನಿಂದ ಹಣ ಪಡೆದಿದ್ದರು ಎಂದೂ ಡೆತ್ ನೋಟ್‌ನಲ್ಲಿ ತಿಳಿಸಲಾಗಿದೆ. ಬಿಸಿಯೂಟ ಯೋಜನೆಯಡಿ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದ ಎಂದು ಹೇಳಲಾಗಿದೆ. ಸಂಗಮೇಶ್ ಚಿಂಚೋಳಿ, ಶಿಕ್ಷಕ ಬಸವರಾಜ್ ವಿರುದ್ಧ ಬಿಇಓಗೆ ದೂರು ಕೊಟ್ಟಿದ್ದರು.

ತಾಲೂಕು ಆಸ್ಪತ್ರೆಯ ಶವಾಗಾರದ ಬಳಿ ಶಿಕ್ಷಕ ಬಸವರಾಜ್ ಆತ್ಮಹತ್ಯೆಗೆ ಸಂಬಂಧ ಪಟ್ಟಂತೆ ಶಿಕ್ಷಕ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದ ಆರೋಪಿಗಳನ್ನು ಅಮಾನತ್ತು ಮಾಡುವದರ ಜೊತೆಗೆ ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ಅವರೊಂದಿಗೆ ಕುಟುಂಬಸ್ಥರು ವಾಗ್ವಾದ ನಡೆಸಿದರು.ಇನ್ನೂ ಅವರನ್ನು ಬಂಧಿಸಿ ಜೈಲಿಗೆ ಕಳಿಸುವದು ನಮ್ಮಕೆಲಸ ಅದನ್ನು ಮಾಡೇ ಮಾಡುತ್ತೇನೆ ಎಂದು ಇದೇ ವೇಳೆ ಡಿವೈಎಸ್ಪಿ ತಿಳಿಸಿದರು.

Tags: Bijapur newsBreaking newsi today newsi today news indii today news kannadaLatest newsSINDAGI NEWSSindagi teacher suicide newsTeacher suicideTeacher suicide news sindagiToday sindagi newsVijayapur news
Previous Post

5124 ಸರ್ಕಾರಿ ಶಾಲೆಗಳನ್ನು ಮುಚ್ಚಲು ಶಿಫಾರಸ್ಸು!

Next Post

ಶಿರಶ್ಯಾಡ ಗ್ರಾಮದಲ್ಲಿ ಜೆಡಿಎಸ್ ಸಂಪರ್ಕ್ ಕಾರ್ಯಾಲಯದ ಉದ್ಘಾಟನೆ

I Today News

I Today News

Next Post
ಶಿರಶ್ಯಾಡ ಗ್ರಾಮದಲ್ಲಿ ಜೆಡಿಎಸ್ ಸಂಪರ್ಕ್ ಕಾರ್ಯಾಲಯದ ಉದ್ಘಾಟನೆ

ಶಿರಶ್ಯಾಡ ಗ್ರಾಮದಲ್ಲಿ ಜೆಡಿಎಸ್ ಸಂಪರ್ಕ್ ಕಾರ್ಯಾಲಯದ ಉದ್ಘಾಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us