• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Entertainment

ವಿವಾಹ ಬಳಿಕ ಫಾತೀಮಾ ಆಗಿ ಬದಲಾದ ನಟಿ ರಾಖಿ ಸಾವಂತ

I Today News by I Today News
January 13, 2023
in Entertainment, National, News
0
ವಿವಾಹ ಬಳಿಕ ಫಾತೀಮಾ ಆಗಿ ಬದಲಾದ ನಟಿ ರಾಖಿ ಸಾವಂತ
0
SHARES
117
VIEWS
Share on FacebookShare on Twitter

ಮೈಸೂರು ಮೂಲದ ತಮ್ಮಪ್ರಿಯಕರ ಆದಿಲ್ ಖಾನ್ ದುರಾನಿಯನ್ನು ಮದುವೆಯಾಗಿದ್ದನಟಿ ರಾಖಿ ಸಾವಂತ್, ವಿವಾಹದ ಬಳಿಕ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ತಮ್ಮಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಕಳೆದ ವರ್ಷದ ಮೇ 29ರಂದು ಮುಂಬೈನ ತಮ್ಮಮನೆಯಲ್ಲೇ ರಾಖಿ ಆದಿಲ್‌ರನ್ನು ವರಿಸಿದ್ದರು.ರಹಸ್ಯವಾಗಿಯೇ ನಡೆದ ಮದುವೆಯ ವಿಷಯವನ್ನು ಕೆಲ ತಿಂಗಳ ಬಳಿಕ ರಾಖಿ ಬಹಿರಂಗಪಡಿಸಿದ್ದರು. ಆದರೆ ಇದೀಗ ಅಂದು ನಡೆದ ಮದುವೆಯ ಫೋಟೋ, ವಿಡಿಯೋಗಳನ್ನು ರಾಖಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಖಿ-ಆದಿಲ್ ಪರಸ್ಪರ ಹಾರ ಬದಲಾಯಿಸಿಕೊಳ್ಳುತ್ತಿರುವ, ಮೌಲಾನಾ ಇಸ್ಲಾಂ ಶೈಲಿಯಲ್ಲಿ ಮದುವೆ ಮಾಡಿಸುತ್ತಿರುವ ಮೌಲಾನಾ ಇಸ್ಲಾಂ ಶೈಲಿಯಲ್ಲಿ ಮದುವೆ ಮಾಡಿಸುತ್ತಿರುವ ದೃಶ್ಯಗಳಿವೆ. ಜೊತೆಗೆ ನಿಖಾನಾಮದಲ್ಲಿ ತಮ್ಮಹೆಸರನ್ನು ರಾಖಿ ಸಾವಂತ್ ಫಾತಿಮಾ ಎಂದು ಬದಲಾಯಿಸಿಕೊಂಡಿರುವ ವಿಷಯವನ್ನೂ ರಾಖಿ ಬಹಿರಂಗಪಡಿಸಿದ್ದಾರೆ.

Tags: Breaking newsi today newsLatest newsrakhi sawantrakhi sawant agerakhi sawant husbandrakhi sawant latest newsrakhi sawant marriagerakhi sawant new namerakhi sawant religion
Previous Post

ಟೆನಿಸ್‌ಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ!

Next Post

ಸುಗಮ ಸಂಚಾರಕ್ಕೆ ರಸ್ತೆ ನಿರ್ಮಾಣ: ಶಾಸಕ ಯಶವಂತರಾಯಗೌಡ ಪಾಟೀಲ

I Today News

I Today News

Next Post
ಸುಗಮ ಸಂಚಾರಕ್ಕೆ ರಸ್ತೆ ನಿರ್ಮಾಣ: ಶಾಸಕ ಯಶವಂತರಾಯಗೌಡ ಪಾಟೀಲ

ಸುಗಮ ಸಂಚಾರಕ್ಕೆ ರಸ್ತೆ ನಿರ್ಮಾಣ: ಶಾಸಕ ಯಶವಂತರಾಯಗೌಡ ಪಾಟೀಲ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us