• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ :ಹಾಗೂ ಜಾತಿ ನಿಂದನೆ

I Today News by I Today News
July 22, 2022
in Bijapur, karnataka, News
0
0
SHARES
253
VIEWS
Share on FacebookShare on Twitter

ವಿಜಯಪುರ:- ಜಿಲ್ಲೆಯ ಇಂಡಿ ತಾಲೂಕಿನ ಬುಯ್ಯಾರ ಗ್ರಾಮ ದಲ್ಲಿ ನಿನ್ನೆ ಸಾಯಂಕಾಲ ಸುಮಾರು ಆರು ಗಂಟೆಗೆ ಚುಲಕ ಕಾರಣಕ್ಕಾಗಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬುಯ್ಯಾರ  ಗ್ರಾಮದಲ್ಲಿ ನಡೆದಿದೆ. ಹಲ್ಲೆಯಾದ ಯುವಕನು ಇಂಡಿ ಸರ್ಕಾರಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ದಲಿತ ಯುವಕ ಬರಿ ತನ್ನ ಶರ್ಟ್ ಕಾಲರ್ ಅನ್ನು ಸರಿಪಡಿಸಿ ಕೊಳ್ಳುವ ಸಮಯದ್ದಲ್ಲಿ, ಊರಿನ ಸವರ್ಣಿಯರು(ಅಂದರೆ)ತಳವಾರ ಸಮಾಜದ ಗುಂಪೋಂದು, ನಮಗೆ ನೋಡಿ ಶರ್ಟ್ ಕಾಲರ ಏರಿಸುತ್ತಿಯ, ಎಂದು ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿ ಹಿಗ್ಗಾ ಮುಗ್ಗ ಥಳಿಸಿರುವ ಘಟನೆ ಬುಯ್ಯಾರ ಗ್ರಾಮದಲ್ಲಿ ನಡೆದಿದೆ. ಅದಲ್ಲದೆ  ಗನ್, (ಪಿಸ್ತೂಲ್) ಮಚ್ಚು, ತೋರಿಸಿ. ನೀನೇನಾದರಾ ಪೊಲೀಸ್ ಹತ್ರ ಹೋದ್ರೆ ನಿನಗೂ ನಿನ್ನ್ ತಮ್ಮನಿಗೂ ಶೂಟ್ ಮಾಡುತ್ತೇನೆ ಎಂದು ಶ್ರೀಕಾಂತ ಅರಕೆರಿ, ಆಕಾಶ ಅರಕೇರಿ ಎಂಬ ದಲಿತ ಯುವಕರಿಗೆ ಧಮ್ಕಿ ಹಾಕಿದ್ದಾರೆ ಎಂದು.ಶ್ರೀಕಾಂತ ಅರಕೆರಿ, ಆಕಾಶ ಅರಕೇರಿ ತಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದರು. ಜಾತಿ ನಿಂದನೆ, ಮಾಡುವ ಜನರು ಇನ್ನು ಇ ದೇಶದಲ್ಲಿ ಇದಾರಾ…. ಎಂದು ನೊಂದ ಯುವಕರು ಕೇಳಿದರು. ನಾವು ಮೊದಲಾದರೂ ಒಂದು ಸಲ.. ಅವರ ಮೇಲೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರುಕೊಟ್ಟಿರುತ್ತೇವೆ. ನಿನ್ನೆ ಸಹ ತಳವಾರ ಸಮಾಜದ ಯುವಕರ ಮೇಲೆ ಅಂದರೆ ಮಲ್ಲು ಕುಮಸಗಿ,ಪ್ರೀತಮ ಕುಮಸಗಿ, ರವಿ ಪಂಚಾಯತಿ. ಮಂಜುನಾಥ ಪಂಚಾಯತಿ, ಸಚಿನ ನಾಟಿಕಾರ, ಪರಶುರಾಮ ನಾಟಿಕಾರ, ರವಿ ದೊಡ್ಡಮನಿ, ಇನ್ನು ಅನೇಕರ ಮೇಲೆ ದೂರು ಕೊಟ್ಟಿದ್ದೇವೆ, ಆದರು ಇನ್ನು ಕ್ರಮ ಕೈಗೊಂಡಿಲ್ಲ. ಇದೆ ರೀತಿ ಆದರೆ ನಾವು ವಿಜಯಪುರ ಎಸ್, ಪಿ ಆಫೀಸ್ ಗೆ ಹೋಗುತ್ತೇವೆ ಎಂದು.ರೇವಮ್ಮ ಅರಕೇರಿ, ಆಕಾಶ ಅರಕೇರಿ, ಶ್ರೀಕಾಂತ ಅರಕೇರಿ ಆಕ್ರೋಶ ವೇಕ್ತ ಪಡಿಸಿದರು.

ವರದಿ :- ಮೇಘರಾಜ ವಾಲಿಕಾರ

Tags: Bijapur newsBreaking newsi today newsi today news kannadaLatest newsVijayapur news
Previous Post

ಕಳ್ಳನ ಬೆನ್ನಟ್ಟಿ ಮಗುವನ್ನು ರಕ್ಷಿಸಿದ ತಾಯಿ,ನಂತರ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

Next Post

ಮಾಧ್ಯಮಗಳು ವಸ್ತು ನಿಷ್ಠ ವರದಿ ಮಾಡಬೇಕು. ಟಿ ಆರ್ ಪಿ ಹೆಚ್ಚಳಕ್ಕಾಗಿ,ಪತ್ರಿಕೆಗಳ ಮಾರಾಟಕ್ಕೆಂದೆ ವರದಿಗಳನ್ನು ಮಾಡಬಾರದು, ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us