I TODAY NEWS
I Today News

I Today News

ಸಂಭ್ರಮದ ಇಂಡಿಯ ಮೊಹರಮ್ ಆಟವಿ ಖತಾಲ

ಪಟ್ಟಣದಲ್ಲಿ ಹುಸೇನ ಬಾಷಾ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಆಟವಿ ಖತಾಲ ಆಚರಿಸಲಾಯಿತು.ಜಾತ್ರೆ ನಿಮಿತ್ಯ ಇಂಡಿ ಸೇರಿದಂತೆ ಕಲಬುರಗಿ, ವಿಜಯಪುರ, ಸೋಲಾಪುರ,ಪುನಾ,ಮುಂಬಯಿ ಮತ್ತು ಮಹಾರಾಷ್ಟç ಆಂಧ್ರದಿAದ ಅಂದಾಜು ೧೫...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಶಾಸಕ ಯತ್ನಾಳ ಮನವಿ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇವರು ನವದೆಹಲಿಯಲ್ಲಿ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ವ್ಯತಿರಿಕ್ತ...

ಲಿಂಬೆ ಬೆಳೆಗಾರರ ಕಾರ್ಯಗಾರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಭಾಗಿ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದ ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿ ಲಿಂಬೆ ಬೆಳೆಗಾರರಿಗೆ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ...

1.78 ಲಕ್ಷ ಗೃಹಲಕ್ಷ್ಮಿಯರಿಗೆ ಇನ್ಮುಂದೆ ಹಣ ಬರೋಲ್ಲ, ಯಾಕೆ ಗೊತ್ತಾ?

ಗೃಹಲಕ್ಷ್ಮಿ ಯೋಜನೆ ಪಡೆಯಲು ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿ ಹೊಂದಿದವರು ಅರ್ಹರಲ್ಲ. ಅಂತಹ 1.78 ಲಕ್ಷ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್...

ಪರಿಸರ ಕಾಳಜಿ ನಿತ್ಯವೂ ಇರಲಿ

ಪರಿಸರ ರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ದಿನ ನಾವು ಪರಿಸರ ಕಾಳಜಿ ಗಮನದಲ್ಲಿಟ್ಟುಕೊಂಡು ಸಮುದಾಯದಲ್ಲಿ ಮನೆಗೊಂದು ಗಿಡ ನೆಡುವಂತೆ ಜಾಗೃತಿ ಮೂಡಿಸಿ ಪ್ರಕೃತಿಯೊಂದಿಗೆ ಸಾಮರಸ್ಯದ...

ಗ್ರಾಮದ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ

ಊರು ಸ್ವಚ್ಛವಾಗಿದ್ದರೆ ನಾಡು ಸ್ವಚ್ಛವಾದ ಹಾಗೆ ಎಂಬ ಪರಿಕಲ್ಪನೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರದಂದು ಗ್ರಾಪಂ ಮಟ್ಟದಲ್ಲಿ 'ಸ್ವಚ್ಛ ಶನಿವಾರ’ ಕರ‍್ಯಕ್ರಮ ಹಮ್ಮಿಕೊಳಲಾಗುತ್ತಿದ್ದು, ಎಲ್ಲರೂ ಹಳ್ಳಿಗಳ ಶುಚಿತ್ವಕ್ಕೆ...

ಶಿಕ್ಷಕರಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆ ಈಡೇರಿಸುವ ಕುರಿತು ನೌಕರರು ಇಂದು ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು. ಶಿಕ್ಷಕ ಯಶವಂತಗೌಡ ಬಿರಾದಾರ ಮಾತನಾಡಿ ಸರಕಾರವು...

ಸರಿಯಾದ ಸಮಯಕ್ಕೆ ಬಾರದ ಬಸ್ಸುಗಳು ಧಿಡಿರನೆ ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು

ಸರಿಯಾದ ಸಮಯಕ್ಕೆ ಬಸ್ಸು ಬರದ ಕಾರಣ ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಘಟನೆ ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ನಡೆದಿದೆ. ಇಂಡಿಯಿAದ ವಿಜಯಪೂರಕ್ಕೆ ಹಾಗೂ ವಿಜಯಪೂದಿಂದ...

ಕಲಬುರಗಿಯಲ್ಲಿ ಸಬ್ ಇನ್ಸೆಕ್ಟರ್ ಶವ ರೈಲು ಹಳಿಯಲ್ಲಿ ಪತ್ತೆ

ಕಲಬುರಗಿ : ಕಳೆದ ಕೆಲ ದಿನಗಳಿಂದ ಮೌತ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಇನ್ಸ್​ಪೆಕ್ಟರ್​ರೊಬ್ಬರ​ ಶವ ರೈಲು ಹಳಿಯ ಮೇಲೆ ಪತ್ತೆಯಾಗಿದೆ. ಕಾಯಿಲೆಯಿಂದಲೇ ಮಾನಸಿಕವಾಗಿ ನೊಂದು ಡಿಪ್ರೆಷನ್ ಗೊಳಗಾಗಿದ್ದರು. ಇದೇ...

Page 10 of 70 1 9 10 11 70
  • Trending
  • Comments
  • Latest

Recent News