I TODAY NEWS
I Today News

I Today News

ಚಾಲಕ, ಕ್ಲೀನರ್ ನ ಪರದಾಟ

ವೇಗವಾಗಿ ಹೋಗುತ್ತಿದ್ದ ಲಾರಿ ಪಲ್ಟಿಯಾದ ಬಳಿಕ ಟ್ರಕ್ ಒಳಗೆ ಸಿಲುಕಿ ಡ್ರೈವರ್, ಕ್ಲೀನ‌ರ್ ಒದ್ದಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕ್ರಾಸ್ ಬಳಿ ನಡೆದಿದೆ...

ಕಬ್ಬು ಕಟಾವು ವೇಳೆ ಹಾವು ಕಚ್ಚಿ ಮಹಿಳೆ ಸಾವು

ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿ ಮಹಿಳೆ ಸಾವಿಗಿಡಾಗಿರುವ ಘಟನೆ ಆಲಮೇಲ ತಾಲ್ಲೂಕಿನ ಮೋರಟಗಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಮಮತಾ ರಾಜು ಕಸಾಡೆ (26)...

ಸಂಸತ್ ನ ಲೋಕಸಭಾ ಸದನಕ್ಕೆ ಆಗಂತುಕರು ನುಗ್ಗಿದ ಘಟನೆ ತೀವ್ರ ಕಳವಳಕಾರಿ

ಸಂಸತ್ ನ ಲೋಕಸಭಾ ಸದನಕ್ಕೆ ಆಗಂತುಕರು ನುಗ್ಗಿದ ಘಟನೆ ತೀವ್ರ ಕಳವಳಕಾರಿ ಬೆಳವಣಿಗೆ ಎಂದು ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ ಖಂಡಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲದ ಭದ್ರತೆಯ...

2024ರ ಮಾರ್ಚ್ 14ರವರೆಗೆ ಉಚಿತ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡಲು ಅವಕಾಶ

ಆಧಾರ್ ಕಾರ್ಡ್ ದಾಖಲೆಗಳನ್ನು ಉಚಿತವಾಗಿ ಅಪ್‌ಡೇಟ್ ಮಾಡಲು ಡಿ.14ರವರೆಗೆ ಇದ್ದ ಅವಕಾಶವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ. 2024ರ ಮಾರ್ಚ್ 14ರವರೆಗೆ ಉಚಿತವಾಗಿ ಆಧಾರ್ ಅಪ್‌ಡೇಟ್ ಮಾಡಬಹುದು ಎಂದು...

ಬೈಕ್‌ಗೆ ಮಹಾರಾಷ್ಟ್ರ ಬಸ್ ಡಿಕ್ಕಿ: ಬಾಲಕಿಯ ದುರ್ಮರಣ

ಬೈಕ್ ಗೆ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿ ಬಾಲಕಿ ತಂದೆಗೆ ಸಣ್ಣಪುಟ್ಟ ಗಾಯಗಳಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆ ತಿಕೋಟಾ...

ಡಿ.21ರಿಂದ ʻಯುವನಿಧಿʼ ನೋಂದಣಿ ಅಧಿಕೃತವಾಗಿ ಆರಂಭ, ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಈ ತಿಂಗಳ ಮಾಸಾಂತ್ಯಕ್ಕೆ...

ಪ್ರತ್ಯೇರಕ ಜಿಲ್ಲೆ ಮತ್ತು ವಿಧಿ 371 ಜೆ ಮಾಡುವಂತೆ ಒತ್ತಾಯಿಸಿ ಮನವಿ

ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ  ಆಗ್ರಹಿಸಿ ಸಮಗ್ರ ಇಂಡಿ ಕ್ಷೇಮಾಭಿವೃದ್ದಿ ಸಂಘ, ಇಂಡಿ ಜಿಲ್ಲಾ ಹೋರಾಟ ಸಮಿತಿ ಮತ್ತು ಆರ್ಟಿಕಲ್ 371 ಜೆ ಹಕ್ಕು ಒತ್ತಾಯ ಸಮಿತಿ...

ಮೇ ತಿಂಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಿಎಂ ‘HDK’ ಸ್ಪೋಟಕ ಹೇಳಿಕೆ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ 5 ವರ್ಷ ಇರಲ್ಲ, ಮೇ ತಿಂಗಳ ಬಳಿಕ ಸರ್ಕಾರ ಉರುಳೋದು...

Page 27 of 70 1 26 27 28 70
  • Trending
  • Comments
  • Latest

Recent News