• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ನಿಯೋಜನಗೊಂಡ ವೈದ್ಯಾಧಿಕಾರಿಗಳನ್ನು ಕರೆ ತರಿಸಿ – ಎಸಿ ಅಬೀದ್ ಗದ್ಯಾಳ

I Today News by I Today News
May 13, 2024
in indi, karnataka, News
0
0
SHARES
1
VIEWS
Share on FacebookShare on Twitter

ಇಂಡಿ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ೬ ವೈದ್ಯರನ್ನು ನಿಯೋಜನೆಗೊಳಿಸಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು ಅವರನ್ನು ಕೂಡಲೇ ಕರೆ ತರಲು ಡಿಎಚ್‌ಓ ಪತ್ರ ಬರೆಯಿಸಿ ಎಂದು ಕಂದಾಯ ಉಪ ವಿಬಾಗಾಧಿಕಾರಿ ಅಬೀದ ಗದ್ಯಾಳ ಹೇಳಿದರು.
ಸೋಮವಾರ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಅವರು ಧಿಡೀರನೆ ಪಟ್ಟಣದ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಎಲ್ಲ ವೈದ್ಯರು ಒಂದೇ ಕೋಣೆಯಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು, ಬೇರೆ ಬೇರೆ ಕೋಣೆಗಳಲ್ಲಿ ಕುಳಿತುಕೊಳ್ಳಲು ಸೂಚಿಸಿದರು.
ಅದಲ್ಲದೆ ಆಸ್ಪತ್ರೆಯ ಪ್ರತೀ ವಾರ್ಡಗಳಿಗೂ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದುಕೊಂಡರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ|| ಈರಣ್ಣ ಧಾರವಾಡಕರ್ ಕಂದಾಯ ಉಪ ವಿಭಾಗಾಧಿಕಾರಿಗಳಿಗೆ ಅಲ್ಲಿನ ವ್ಯವಸ್ಥೆ ಕುರಿತು ವಿವರಿಸಿದರು.
ಕಳೆದ ೧೫ ವರ್ಷಗಳಿಂದ ಆಸ್ಪತ್ರೆಯಲ್ಲಿ ಸಿಜೇರಿಯನ್ ವ್ಯವಸ್ಥೆ ಇರಲಿಲ್ಲ. ಈಗ ವಾರದಲ್ಲಿ ಎರಡು ದಿನ ಮಂಗಳವಾರ ಮತ್ತು ಶುಕ್ರವಾರ ಸಿಜೇರಿಯನ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಓಪಿಡಿ ವಿಭಾಗದಲ್ಲಿ ಮೊದಲಿನಂತೆ ಹಾಳೆಯ ಮೇಲೆ ಚೀಟಿ ಬರೆಯುತ್ತಿಲ್ಲ ಬದಲಾಗಿ ಡಿಜಟಲೀಕರಣ ಮಾಡಲಾಗಿದ್ದು ರೋಗಿಯ ಆಧಾರ ಕಾರ್ಡ ನಂಬರ್ ನೀಡಿದರೆ ಕೂಡಲೆ ಓಪಿಡಿ ಚೀಟಿಯ ಪ್ರಿಂಟ್ ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಸಹ ಉನ್ನತ ಮಟ್ಟದ ಮಶೀನಗಗಳನ್ನು ಸ್ಥಾಪಿಸಲಾಗಿದೆ. ರಕ್ತ ಶೇಖರಣಾ ಘಟಕ ಪ್ರಾರಂಭಿಸಲಾಗಿದ್ದು, ಖಾಸಗಿ ವೈದ್ಯರಿಗೂ ಸಹ ರಕ್ತ ನೀಡಲು ಮುಂದಾಗಲೂ ಸೂಚಿಸಿದರು.
ಕೆಂದ್ರೀಯ ಪ್ರಯೋಗಾಲಯಕ್ಕೆ ಭೇಟಿ ನೀಡಿ ಅಲ್ಲಿನ ಉನ್ನತ ಮಟ್ಟದ ಟೆಸ್ಟ ಮಾಡುವುದನ್ನು ವೀಕ್ಷಿಸಿ ಅಲ್ಲಿನ ಸಿಬ್ಬಂದಿ ಹಾಗೂ ಮುಖ್ಯ ವೈದ್ಯಾಧಿಕಾರಿಗಳಿಗೆ ಪ್ರಶಂಸಿಸಿದರು.
ಈ ವಾರದಲ್ಲಿ ೫೭ ಟೆಸ್ಟಗಳನ್ನು ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದರು.
ಕ್ಷಯರೋಗ ವಿಭಾಗಕ್ಕೆ ಭೇಟಿ ನೀಡಿದ ಕಂದಾಯ ಉಪವಿಭಾಗಾಧಿಕಾರಿಗಳು ಉನ್ನತ ತಾಂತ್ರಿಕ ಸಿ.ಬಿ.ಎನ್.ಎ.ಎ.ಟಿ ಮಶೀನ್ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಎನ್.ಆರ್.ಸಿ ಕೇಂದ್ರದ ಕಟ್ಟಡ ಪೂರ್ಣಗೊಂಡಿದ್ದು ಇದುವರೆಗೂ ನಮಗೆ ಹಸ್ತಾಂತರವಾಗಿಲ್ಲ ಎಂದು ಮುಖ್ಯ ವೈದ್ಯಾಧಿಕಾರಿಗಳು ಕಂದಾಯ ಉಪವಿಭಾಗಾಧಿಕಾರಿಗಳಿಗೆ ತಿಳಿಸಿದಾಗ ಕೇಂದ್ರಕ್ಕೆ ಭೇಟಿ ನೀಡಿದ ಅಬೀದ್ ಗದ್ಯಾಳ ಅಲ್ಲಿನ ಕಟ್ಟಡ ಬಿರುಕು ಬಿಟ್ಟಿದ್ದನ್ನು ಕಂಡು ಅಸಮಾಧನಾಗೊಂಡು ಲ್ಯಾಂಡ್ ಆರ್ಮಿ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಕಟ್ಟಡ ಬಿರುಕು ಬಿಟ್ಟಿದ್ದಲ್ಲದೆ ಇನ್ನಷ್ಟು ಕೆಲಸಗಳು ಬಾಕಿ ಉಳಿದುಕೊಂಡಿವೆ. ಅವೆಲ್ಲವನ್ನೂ ಕೂಡಲೆ ಪೂರ್ಣಗೊಳಿಸಿ, ಜೊತೆಗೆ ಮೂಲ ಸೌಲಭ್ಯ ಕಲ್ಪಿಸಿ ಕೂಡಲೆ ಮುಖ್ಯ ವೈದ್ಯಾಧಿಕಾರಿಗಳಿಗೆ ಕಟ್ಟಡ ಹಸ್ತಾಂತರಿಸಲು ಸೂಚಿಸಿದರು.
ವಿಶ್ವ ದಾದಿಯರ ದಿನದ ಪ್ರಯುಕ್ತ ಎಲ್ಲ ದಾದಿಯರಿಗೆ ಕಂದಾಯ ಉಪವಿಭಾಗಾಧಿಕಾರಿಗಳು ಶುಭಾಷಯ ತಿಳಿಸಿ, ನಿಮ್ಮ ಕರ್ತವ್ಯವನ್ನು ಚಾಚೂ ತಪ್ಪದೆ ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿ ಎಂದು ತಿಳಿಸಿದರು.
ಡಾ|| ರವಿ ಭತಗುಣಕಿ, ಡಾ|| ಅಮಿತ ಕೋಳೆಕರ್, ಡಾ|| ವಿಪುಲ್ ಕೋಳೆಕರ್  ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: Agriculturealmel newsbableshwar newsbasavan bagewadi newsBijapur newsBreaking newsBusinesschadchan newsdevar hipparagi newsEntertainmentEnvironmentHealthHuman Interesti today newsi today news indii today news kannadaindi newsKannada NewsLatest newsLiterature and Artmuddebihal newsOpinion PiecesPoliticsScience and TechnologySINDAGI NEWSSocietySpecial NewsSportstalikot newsTraveltrending newsVijayapura newsಆರೋಗ್ಯಕನ್ನಡ ಸುದ್ದಿಕರುಣಾಸ್ಥಾನಕೃಷಿಖೇಲಕ್ಕೆಪರ್ಯಾವರಣಪ್ರವಾಸರಾಜಕೀಯವಿಜ್ಞಾನ ಮತ್ತು ತಂತ್ರಜ್ಞಾನವಿನೋದವಿಶೇಷ ಲೇಖನಗಳುವಿಶೇಷ ಸುದ್ದಿವ್ಯಾಪಾರಸಮಾಜಸಾಹಿತ್ಯ ಮತ್ತು ಕಲೆ
Previous Post

ಶ್ರೀ ಹಡಪದ ಅಪ್ಪಣ್ಣ ಪ್ರೌಢಶಾಲೆ ಇಂಡಿ ಇಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Next Post

Searching for the forgotten heroes

I Today News

I Today News

Next Post
‘ಮತದಾರರ ಪಟ್ಟಿ ಬಗ್ಗೆ ಕೇಳಿ ಬಂದಿರುವ ಆರೋಪ ನಿರಾಧಾರ’

Searching for the forgotten heroes

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us