I TODAY NEWS

ಅನುಮಾನಸ್ಪದ ರೀತಿಯಲ್ಲಿಅಪರಿಚಿತ ವ್ಯಕ್ತಿಯ ಶವಕ್ಕೆ ಒಂದು ಟ್ವಿಸ್ಟ್

ವಿಜಯಪುರ: 10 ಸಾವಿರ ಹಣಕ್ಕಾಗಿ ಸಾಯುವಂತೆ ಇಬ್ಬರು ಪ್ರಚೋದನೆ ನೀಡಿದ ಹಿನ್ನೆಲೆ ಓರ್ವ ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲ್ಲೂಕಿನ ಬರಟಗಿ ತಾಂಟದ ಬಳಿ ನಡೆದಿದೆ....

Read more

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಅನುಮಾನಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಮುಳ್ಳಿನ ಕಂಠಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಬರಟಗಿ ತಾಂಡದ ಬಳಿ ನಡೆದಿದೆ. ಸುಮಾರು 40-45 ವಯಸ್ಸಿನ ಅಪರಿಚಿತ ವ್ಯಕ್ತಿಯ...

Read more

ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ: ಬಿಜೆಪಿ ಶಾಸಕ ಯತ್ನಾಳ್

ಸಿದ್ದರಾಮಯ್ಯನವರ ಸರಕಾರವೇ ಇರಲಿ. ಮತ್ಯಾರ ಸರಕಾರವಾದರೂ ಇರಲಿ. ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ...

Read more

ಲೋಕಾಯುಕ್ತ ಅಧಿಕಾರಿಗಳ ದಾಳಿ

ವಿಜಯಪುರ ಆಲಮಟ್ಟಿ ಕೆಬಿಜೆಎನ್ ಎಲ್ ಎಇಇ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಎಇಇ ಶಿವಪ್ಪ ಮಂಜಿನಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜಯಪುರ ಲೋಕಾಯುಕ್ತ ಎಸ್ ಪಿ ಹನುಮಂತರಾಯಪ್ಪ...

Read more

ಹಸಿರು ಪಟಾಕಿಗಳನ್ನು ಬಳಸಿ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಮನವಿ

ದೀಪಾವಳಿ ಹಬ್ಬವನ್ನು ನವೆಂಬರ್ ೧೧ ರಿಂದ ೧೫ ರವರೆಗೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವಂತೆ...

Read more

ಹಳೇ ವೈಷಮ್ಯ: ಹಾಡು ಹಗಲೇ ಫೈರಿಂಗ್

ಹಳೆ ವೈಷಮ್ಯ ಹಿನ್ನೆಲೆ ಓರ್ವನ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವಿಜಯಪುರ ನಗರದ ಬೆಂಡಿಗೇರಿ ಓಣಿಯಲ್ಲಿ ನಡೆದಿದೆ. ಶೋಯೆಬ್ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಇನ್ನು...

Read more

ಬಂದ್ ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ

ವಿವಿಧ ಕನ್ನಡ ಪರ ಸಂಘಟನೆ ಹಾಗೂ ರೈತ ಸಂಘಗಳು ಕಾವೇರಿ ನೀರಿಗಾಗಿ ನೀಡಿರುವ ಬಂದ್ ಕರೆಗೆ ವಿಜಯಪುರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಎಂದಿನಂತೆ ಅಟೋ ಸಂಚಾರ...

Read more

ಅಪರಿಚಿತ ಶವ ಪತ್ತೆ

ಅಪರಿಚಿತ ವ್ಯಕ್ತಿ ಶವವೊಂದು ವಿಜಯಪುರ ನಗರದ ಬಡಿ ಬಾವಡಿಯಲ್ಲಿ ಪತ್ತೆಯಾಗಿದೆ. ಇನ್ನು ಅಪರಿಚಿತ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ...

Read more

ಅಪರಿಚಿತ ವ್ಯಕ್ತಿಯ ಭೀಕರ ಕೊಲೆ

ಅಪರಿಚಿತ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಗಾಂಧಿನಗರ ಬಳಿಯ ಖಣಿಯಲ್ಲಿ ನಡೆದಿದೆ. ಅಪರಿಚಿತನ್ನು ಹತ್ಯೆಗೈದು ಖಣಿಯಲ್ಲಿ ಶವವನ್ನು ಎಸೆದು ಎಸ್ಕೆಪ್ ಆಗಿದ್ದಾರೆ. ಇನ್ನು...

Read more

ಪಿಓಪಿ ಗಣೇಶ ಮೂರ್ತಿ ಮಾರಾಟ: ಅಂಗಡಿ ಸೀಜ

ಅಕ್ರಮವಾಗಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಮಾಡುವಾಗ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರ ನಗರದ ಶಾಸ್ತ್ರೀ ಮಾರ್ಕೆಟ್‌ನಲ್ಲಿ ನಡೆದಿದೆ. ಗುರು ಎಂಬುವರ ಅಂಗಡಿ ಸೀಜ್...

Read more
Page 6 of 16 1 5 6 7 16
  • Trending
  • Comments
  • Latest

Recent News