I TODAY NEWS

News

A wonderful serenity has taken possession of my entire soul, like these sweet mornings of spring which I enjoy with my whole heart.

30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಗ್ರಾ. ಪಂ. ಪಿಡಿಓ ಹಾಗೂ ಇಂಜಿನಿಯರ್ ಲಂಚ ಪಡೆಯುವಾಗ ವಿಜಯಪುರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಹಣದ ಸಮೇತ ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಉದ್ಯೋಗ ಖಾತ್ರಿ...

Read more

ಪ್ರಧಾನಿ ಮೋದಿ ಹೇಳಿಕೆಗೆ ನನ್ನ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ,...

Read more

ತಲೆಯ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ಕರ್ನಾಟಕ ಬಂದ್ ಹಿನ್ನಲೆ, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದೆಂದು ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ...

Read more

ಬಂದ್ ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ

ವಿವಿಧ ಕನ್ನಡ ಪರ ಸಂಘಟನೆ ಹಾಗೂ ರೈತ ಸಂಘಗಳು ಕಾವೇರಿ ನೀರಿಗಾಗಿ ನೀಡಿರುವ ಬಂದ್ ಕರೆಗೆ ವಿಜಯಪುರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಎಂದಿನಂತೆ ಅಟೋ ಸಂಚಾರ...

Read more

ಆಕ್ರಮ ಪಡಿತರ ಅಕ್ಕಿ ವಶ

ಅಕ್ರಮವಾಗಿ ಗೋಡೌನಲ್ಲಿ ಸಂಗ್ರಹಿಸಿಟ್ಟಿದ ಪಡಿತರ ಅಕ್ಕಿಯನ್ನು ಸಾಗಾಟ ವೇಳೆ ಪೊಲೀಸರು ದಾಳಿಗೈದು ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿಗೈದಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಗ್ರಾಮದ ರಸ್ತೆಯಲ್ಲಿ...

Read more

ಅಪರಿಚಿತ ಶವ ಪತ್ತೆ

ಅಪರಿಚಿತ ವ್ಯಕ್ತಿ ಶವವೊಂದು ವಿಜಯಪುರ ನಗರದ ಬಡಿ ಬಾವಡಿಯಲ್ಲಿ ಪತ್ತೆಯಾಗಿದೆ. ಇನ್ನು ಅಪರಿಚಿತ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ...

Read more

ಅಪರಿಚಿತ ವ್ಯಕ್ತಿಯ ಭೀಕರ ಕೊಲೆ

ಅಪರಿಚಿತ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಗಾಂಧಿನಗರ ಬಳಿಯ ಖಣಿಯಲ್ಲಿ ನಡೆದಿದೆ. ಅಪರಿಚಿತನ್ನು ಹತ್ಯೆಗೈದು ಖಣಿಯಲ್ಲಿ ಶವವನ್ನು ಎಸೆದು ಎಸ್ಕೆಪ್ ಆಗಿದ್ದಾರೆ. ಇನ್ನು...

Read more

ಮನೆಯ ಸುತ್ತಲಿನ ಪರಿಸರ ಸ್ವಚ್ಛತೆಗೆ ಆದ್ಯ ಗಮನ ನೀಡಿ- ಇಂಡಿ ಎಸಿ ಅಬೀದ್ ಗದ್ಯಾಳ

ಇಂಡಿ: ಮನೆಯ ಸುತ್ತಮುತ್ತಲೂ ಮಳೆ ನೀರಿನಲ್ಲಿ ಹಾಗೂ ಸಂಗ್ರಹಿಸಿದ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ,ಚಿಕೂನ್‌ ಗುನ್ಯಾ,ಮಲೇರಿಯಾ ಹರಡದಂತೆ ಮುಂಜಾಗೃತಾ ಕ್ರಮವಾಗಿ ಲಾರ್ವಾ ಸಮೀಕ್ಷೆ...

Read more

ಷಾವರ್ಮಾ ತಿಂದ 14 ವರ್ಷದ ಬಾಲಕಿ ಮೃತ, 43 ಜನ ಅಸ್ವಸ್ಥ

ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಫುಡ್ ಪಾಯಿಸನ್ ಆಗಿ 43 ಜನ ಅಸ್ವಸ್ಥಗೊಂಡಿದ್ದಾರೆ ಹಾಗೇ 14 ವರ್ಷದ ಬಾಲಕಿ ಮೃತ ಮೃತಪಟ್ಟಿದ್ದಾಳೆ. ಸ್ಥಳೀಯ ರೆಸ್ಟೋರೆಂಟ್ ಒಂದರಲ್ಲಿ ಷಾವರ್ಮಾ ಮತ್ತು...

Read more

ಹೊಯ್ಸಳ ದೇವಾಲಯಗಳು ಯುನೆಸ್ಕೋ ಪಟ್ಟಿಗೆ

ಕರ್ನಾಟಕದ ಹೊಯ್ಸಳ ದೇವಾಲಯಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ, ಕರ್ನಾಟಕದ ಹಾಸನ ಜಿಲ್ಲೆ ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಹಾಗೂ ಮೈಸೂರು...

Read more
Page 30 of 64 1 29 30 31 64
  • Trending
  • Comments
  • Latest

Recent News