• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ವಾಣಿಜ್ಯ ಮಳಿಗೆ ಬಹಿರಂಗ ಹರಾಜು ಪ್ರಕಟಣೆ

I Today News by I Today News
January 13, 2024
in indi, karnataka, News
0
0
SHARES
8
VIEWS
Share on FacebookShare on Twitter

ಇಂಡಿ ಪುರಸಭೆ ವ್ಯಾಪ್ತಿಯ ಸ್ಟೇಶನ್ ರಸ್ತೆ, ಪುರಸಭೆ ಮಾಲಿಕತ್ವದ ಸರ್ವೆ ನಂ.626/ಪಿ-01ರಲ್ಲಿ ನೂತನವಾಗಿ ನಿರ್ಮಿಸಲಾದ ಮೆಗಾ ಮಾರುಕಟ್ಟೆ ಹಂತ-1 ರಲ್ಲಿ ಪೂರ್ಣಗೊಂಡ ವಾಣಿಜ್ಯ ಮಳಿಗೆಗಳನ್ನು ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕಲಂ 72(2), ಸರ್ಕಾರದ ಸುತ್ತೋಲೆ ಸಂಖ್ಯೆ:ನ.ಅ.ಇ/311/ ಜಿ.ಇ.ಎಲ್/ 2017 ದಿನಾಂಕ: 19-07-2019, ಸರ್ಕಾರದ ತಿದ್ದುಪಡಿ ಆದೇಶ ನ.ಅ.ಇ/ಟಿ.ಎಮ್.ಎಸ್/2021(ಇ) ದಿನಾಂಕ: 04-11-2022 ರನ್ವಯ, ಮಾನ್ಯ ಜಿಲ್ಲಾಧಿಕಾರಿಗಳು ವಿಜಯಪುರ ರವರ ದರ ಅನುಮೋದನೆ ಆದೇಶ ಕ್ರ.ಸಂ:ಜಿ.ನ .ಕೋ-5  ಮಳಿಗೆ ನಿಲಾವು /ಸಿ.ಆರ್/2023-24 ದಿನಾಂಕ 03-11- 2023 ರನ್ವಯ ಬಹಿರಂಗ ಹರಾಜು ಮೂಲಕ ದಿನಾಂಕ: 22-01-2024 ಮತ್ತು 23-01-2024 ರಂದು ಬೆಳಿಗ್ಗೆ 11.00 ಗಂಟೆಗೆ ಮೆಗಾ ಮಾರುಕಟ್ಟೆ ಆವರಣದಲ್ಲಿ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ ನಡೆಸಲು ಉದ್ದೇಶಿಸಲಾಗಿದೆ, ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ರೂ.500/- ಗಳನ್ನು ಪಾವತಿಸಿ ಪುರಸಭೆಯ ಕಂದಾಯ ವಿಭಾಗದಿಂದ ಖಾಲಿ ಟೆಂಡರ ಫಾರಂ ಪಡೆದುಕೊಳ್ಳುವುದು, ತದನಂತರ ಮುಖ್ಯಾಧಿಕಾರಿ ಪುರಸಭೆ ಇಂಡಿ ಇವರ ಹೆಸರಿಗೆ ರೂ.50,000/-ಗಳ ಡಿ.ಡಿ, ರಾಷ್ಟ್ರೀಕೃತ ಬ್ಯಾಂಕನಿಂದ ತೆಗೆಯಿಸಿ, ಡಿ.ಡಿ.ಯ ಮೂಲ ಪ್ರತಿ, ಗುರುತಿನ ಚೀಟಿ ಹಾಗೂ ಮೀಸಲಾತಿಗೆ ಅನುಗುಣವಾಗಿ ನಿಗಧಿಪಡಿಸಿದ ಅಗತ್ಯ ದಾಖಲಾತಿಗಳನ್ನು ಟೆಂಡರ ಫಾರಂನೊಂದಿಗೆ ಲಗತ್ತಿಸಿ ದಿನಾಂಕ 12-01-2024 ರಿಂದ 17-01-2024 ರ ಸಾಯಂಕಾಲ 5.30ರ ಒಳಗಾಗಿ ಪುರಸಭೆಗೆ ಸಲ್ಲಿಸಲು ತಿಳಿಸಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ವಾಣಿಜ್ಯ ಮಳಿಗೆಗಳ ವಿಸ್ತೀರ್ಣ, ಮೀಸಲಾತಿ, ಠೇವಣಿ ಮೊತ್ತ, ಬಾಡಿಗೆ ಮೊತ್ತ, ಇತ್ಯಾದಿ ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಛೇರಿಯ ಸೂಚನಾ ಫಲಕ/ ಮುಖ್ಯಾಧಿಕಾರಿಗಳು/ ಕಛೇರಿ ವ್ಯವಸ್ಥಾಪಕರು/ ಕಂದಾಯ ಅಧಿಕಾರಿಯನ್ನು ಸಂಪರ್ಕಿಸಬಹುದು.

1) ಖಾಲಿ ಟೆಂಡರ ಫಾರಂ ಗಳಿಗೆ ಅರ್ಜಿ ಸಲ್ಲಿಸುವ ಹಾಗೂ ಖಾಲಿ ಟೆಂಡರ.ಫಾರಂ ನೀಡುವ ಕೊನೆಯದಿನಾಂಕ 01.2024 ರಿಂದ 17.01.2024 ಸಂಜೆ 5.30 ಗಂಟೆವರೆಗೆ.
2) ಭರ್ತಿ ಮಾಡಿದ ಟೆಂಡರ ಫಾರಂ ಸ್ವೀಕರಿಸುವ ಕೊನೆಯ ದಿನಾಂಕ: 19.01.2024 ಸಂಜೆ 5.30 ಗಂಟೆವರೆಗೆ.
3) ಬಹಿರಂಗ ಹರಾಜು ದಿನಾಂಕ : 22.01.2024 ಹಾಗೂ 23.01.2024.
4) ಬಹಿರಂಗ ಹರಾಜು ಸ್ಥಳ : ಮೆಗಾ ಮಾರುಕಟ್ಟೆ ಆವರಣ
.

Tags: Bijapur newsBreaking newsi today newsi today news indii today news kannadaindi newsKannada NewsLatest newsVijayapur newsಕನ್ನಡ ಸುದ್ದಿ
Previous Post

950 ಗ್ರಾಂ ಒಣಗಿದ ಗಾಂಜಾವನ್ನು  ವಶಕ್ಕೆ

Next Post

ಲಾಟರಿ ಎತ್ತುವ ಮೂಲಕ ಕೃಷಿ ಹೊಂಡ ರೈತರ ಆಯ್ಕೆ

I Today News

I Today News

Next Post

ಲಾಟರಿ ಎತ್ತುವ ಮೂಲಕ ಕೃಷಿ ಹೊಂಡ ರೈತರ ಆಯ್ಕೆ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us