• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home karnataka

25 ನೇ ವಯಸ್ಸಿಗೆ ಸಿವಿಲ್ ಕೋರ್ಟನ ನ್ಯಾಯಾಧೀಶೆಗೆ ಅಭಿನಂದನೆ

I Today News by I Today News
January 21, 2023
in karnataka, News
0
25 ನೇ ವಯಸ್ಸಿಗೆ ಸಿವಿಲ್ ಕೋರ್ಟನ ನ್ಯಾಯಾಧೀಶೆಗೆ ಅಭಿನಂದನೆ
0
SHARES
33
VIEWS
Share on FacebookShare on Twitter

ಬಡ ಕುಟುಂಬದಲ್ಲಿ ಹುಟ್ಟಿ, ತಳಸಮುದಾಯದಿಂದ ಬೆಳೆದು ಬಂದ ಚಿನ್ನದ ನಾಡು ಕೋಲಾರ ಜಿಲ್ಲೆ ಬಂಗಾರಪೇಟೆಯ ಎನ್.ಗಾಯತ್ರಿ ತನ್ನ ಕೇವಲ 25 ನೇ ವಯಸ್ಸಿಗೆ ಕರ್ನಾಟಕ ಹೈಕೋರ್ಟ್ ಅಧೀನದಲ್ಲಿ ಬರುವ ಸಿವಿಲ್ ಕೋರ್ಟನ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದಕ್ಕೆ ಜಿಲ್ಲೆಯ ಬ್ರೇವ್ ಬ್ಯಾರಿಸ್ಟ್ ಅಸೋಶಿಯೇಶನ್ ಅಧ್ಯಕ್ಷ ಹಾಗೂ ಯುವನ್ಯಾಯವಾದಿ ಸಂಜು.ಎಸ್, ಕಟ್ಟಿಮನಿ ಅಭಿನಂದಿಸಿದ್ದಾರೆ.

ಮನಸ್ಸಿನಲ್ಲಿ ದೃಢ ಸಂಕಲ್ಪವಿದ್ದು, ಗುರಿ ಸಾಧನೆಗೆ ಛಲ ಬಿಡದೇ ಶ್ರಮಿಸಿದರೆ ಆ ಗುರಿ ಸಾಧಿಸುವುದು ಕಷ್ಟವೇನಲ್ಲ. ಒಂದು ಗುರಿ ಸಾಧನೆಗೆ ಬಡತನ, ಜಾತಿ ಎಂಬಿತ್ಯಾದಿ ಅಂಶಗಳು ಕಾರಣವಾಗುವುದಿಲ್ಲ ಎಂಬುದನ್ನು ತಳಸಮುದಾಯದಿಂದ ಬಂದ ಭೀಮಪುತ್ರಿಯೊಬ್ಬಳು ಅಕ್ಷರಶಃ ಸಾಧಿಸಿ ತೋರಿಸಿದ್ದು, ಕರ್ನಾಟಕ ಹೈಕೋರ್ಟ್ ಅಧೀನದಲ್ಲಿ ಬರುವ ಸಿವಿಲ್ ಕೋರ್ಟ್ನ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಚಿನ್ನದ ನಾಡು ಕೋಲಾರ ಜಿಲ್ಲೆ ಬಂಗಾರಪೇಟೆಯ ಎನ್.ಗಾಯತ್ರಿ ಅವರು ಈ ಮೂಲಕ ತನ್ನ ಸಮುದಾಯಕ್ಕೆ ಅಪಾರ ಕೀರ್ತಿ ತಂದಿದ್ದಾರೆ. ಅಲ್ಲದೇ ಇವರು ಇತರರಿಗೂ ಅದರಲ್ಲೂ ಯುವಜನರಿಗೆ ಮಾದರಿಯಾಗಿದ್ದಾರೆ ಎಂದು ಹಮ್ಮೆಯ ಭಾವನೆ ವ್ಯಕ್ತಪಡಿಸಿದ್ದಾರೆ. 2021 ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿ ಅವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಮಾಡಿದ ಸತತ ಪ್ರಯತ್ನ ಹಾಗೂ ಮನದ ದೃಢ ಸಂಕಲ್ಪದ ಫಲವಾಗಿ ಕೇವಲ ತನ್ನ ಇಪ್ಪತ್ತೆಂÉದನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ ನ್ಯಾಯಾಧೀಶೆಯಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.ದೃಢ ಸಂಕಲ್ಪ ಹಾಗೂ ಸತತ ಪ್ರಯತ್ನದ ಮೌಲ್ಯವನ್ನು ಎತ್ತಿತೋರಿಸಿದ್ದಾರೆ. ಕರ್ನಾಟಕ ಉಚ್ಛನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.ಇದೀಗ ಅದರ ಫಲಿತಾಂಶ ಪ್ರಕಟಗೊಂಡಿದ್ದು ಅದರಲ್ಲಿ ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.ಗಾಯತ್ರಿ ಅವರ ಹೆಸರು ಆಯ್ಕೆ ಪಟ್ಟಿಯಲ್ಲಿ ಪ್ರಕಟಗೊಂಡಿದೆ. ಕರ್ನಾಟಕ ನ್ಯಾಯಾಂಗ ಸೇವಾ ಪರೀಕ್ಷೆ ಬರೆದು ಈಗ ಸಿವಿಲ್ ಕೋರ್ಟ್‌ ನ್ಯಾಯಾಧೀಶೆ ಆಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿಯವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ ಬಾಲಕಿಯರ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಾಯತ್ರಿಯವರು ಬಂಗಾರಪೇಟೆಯ ನಾರಾಯಣಸ್ವಾಮಿ ವೆಂಕಟಲಕ್ಷ್ಮಿಯವರ ಒಬ್ಬಳೇ ಮಗಳಾಗಿದ್ದು, ತೀರಾ ಬಡತನದಲ್ಲಿ ಹುಟ್ಟಿ ಬೆಳೆದ ಗಾಯಿತ್ರಿಯವರು ಮೊದಲಿನಿಂದಲೂ ಸಾಮಾಜಿಕ ಕಾಳಜಿ ಹೊಂದಿದ್ದು, ಜೀವನಲ್ಲಿ ಏನಾದರೂ ಸಾಧಿಸಬೇಕೆಂಬ ಛಲವನ್ನೂ ಹೊಂದಿದ್ದರು.ಅದರಂತೆ ಇದೀಗ 25ನೇ ವಯಸ್ಸಿಗೆ ಸಿವಿಲ್ ಕೋರ್ಟ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದು ಹೆಮ್ಮೆ ಪಡುವಂತಾಗಿದೆ.ಅಲ್ಲದೇ ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದ ಗಾಯತ್ರಿ ಅವರ ಶ್ರಮಕ್ಕೆ ತಕ್ಕ ಫಲ ಸಿಕ್ಕಂತಾಗಿದೆ. ಇದರಿಂದ ಎಲ್ಲ ಯುವಜನರು ಪಾಠ ಕಲಿಯಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಗಾಯತ್ರಿ ಅವರು ಇಷ್ಟು ಚಿಕ್ಕವಯಸ್ಸಿಗೆ ಮಾಡಿರುವ ಇಂತಹದೊAದು ಅದ್ವಿತೀಯ ಸಾಧನೆಯು ಬಹುಜನರ ಪ್ರಶಂಸೆಗೆ ಪಾತ್ರವಾಗಿದ್ದು, ಬಾಬಾಸಾಹೇಬರು ಅಂದು ಕಂಡ ಕನಸು ಇಂದು ನನಸಾಗುತ್ತಿದೆ.ಭೀಮಕುಲದ ಹೆಮ್ಮೆಯ ನ್ಯಾಯಾಧೀಶ ಎನ್.ಗಾಯತ್ರಿ ಶುಭಾಶಯಗಳು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: 25 ನೇ ವಯಸ್ಸಿಗೆ ಸಿವಿಲ್ ಕೋರ್ಟನ ನ್ಯಾಯಾಧೀಶೆBijapur newsBreaking newsCivil Court Judge on turning 25i today newsLatest newsVijayapur news
Previous Post

ಪ್ರತಿಭೆಯಿದ್ದರೆ ಸಾಕು ಏನು ಬೇಕಾದರೂ ಸಾಧಿಸಬಹುದು

Next Post

ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಲು ಸೂಚನೆ

I Today News

I Today News

Next Post
ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಲು ಸೂಚನೆ

ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಲು ಸೂಚನೆ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us