• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಸರಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಅಗತ್ಯ – ಸಚಿವ ಎಂ.ಬಿ.ಪಾಟೀಲ

I Today News by I Today News
March 4, 2024
in indi, karnataka, News
0
0
SHARES
0
VIEWS
Share on FacebookShare on Twitter

ಸರಕಾರಿ ಶಾಲೆಗಳ ಅಭಿವೃದ್ದಿಗೆ ಸ್ಥಳೀಯ ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು  ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ತಾಲೂಕಿನ ಅಥರ್ಗಾ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಗೆ ನವೀಕೃತ ಕಟ್ಟಡ ಲೋಕಾರ್ಪಣೆ ಮಾಡಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಸದ ರಮೇಶ ಜಿಗಜಿಣಗಿ ಯವರು ಕಲಿತ ಶಾಲೆಗೆ ಒಂದು ಕೋಟಿ ರೂ ಅನುದಾನ, ಶಾಸಕ ಯಶವಂತರಾಯಗೌಡ ಪಾಟೀಲರು,ಗ್ರಾ.ಪಂ ಅಧ್ಯಕ್ಷರು,ಸದಸ್ಯರು  ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳು ಹಳೆಯ ಶಾಲೆಗೆ ಹೊಸ ರೂಪ ಕೊಟ್ಟಿರುವದು ಪ್ರಸಂಶಿಸಿದರು.
ಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ಈ ಭಾಗ ನೀರಾವರಿ ಆಗಬೇಕೆಂಬುದು ಅವರ ಕನಸಾಗಿತ್ತು. ಕಳೆದ ಬಾರಿ ನೀರಾವರಿ ಸಚಿವ ನಿದ್ದಾಗ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ಜಿಲ್ಲೆ ಎಲ್ಲ ಭಾಗಗಳಿಗೆ ಮತ್ತು ಇಂಡಿ ತಾಲೂಕಿನ ಕೊನೆಯ ಭಾಗದ ವರೆಗೆ ನೀರು ಹರಿಸಲು ಪ್ರಯತ್ನ ಮಾಡುವದಾಗಿ ತಿಳಿಸಿದರು.
ಗ್ರಾ.ಪಂ ಅಧ್ಯಕ್ಷ ನಾಗುಗೌಡ ಪಾಟೀಲರು ಮಾತನಾಡಿ ಸಂಸದ ಜಿಗಜಿಣಗಿಯವರ ಮತ್ತು ಶಾಸಕರ, ಪರಿಶ್ರಮ ಮತ್ತು ವಿವಿಧ ಇಲಾಖೆ ಅನುದಾನದಿಂದ ಒಂದು ಕೋಟಿ ೫೦ ಲಕ್ಷ ರೂ ವೆಚ್ಚದಲ್ಲಿ ಹಳೆಯ ಶಾಲೆಯನ್ನು ನವೀಕರಿಸಲಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ನೀಡಬೇಕು, ಉಜ್ವಲ ಭವಿಷ್ಯ ನಿರ್ಮಿಸಬೇಕೆಂದರು.
ಸಾನಿದ್ಯ ವಹಿಸಿದ ಅಥರ್ಗಾ ವಿರಕ್ತಿಮಠದ  ಮುರಗೇಂದ್ರ ಶಿವಾಚಾರ್ಯರರು ಮಾತನಾಡಿ ತಾನೂ ಈ ಶಾಲೆಯಲ್ಲಿ ಕಲಿತಿದ್ದು ಈಗ ಶಾಲೆ ನವೀಕರಣ ಗೊಳಿಸಲಾಗಿದ್ದು ಅಥರ್ಗಾ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಶಿಕ್ಷಣದ ಸದುಪಯೋಗ ಪಡೆದುಕೊಂಡು ತಮ್ಮ ಮಕ್ಕಳ ಭವಿಷ್ಯ ರೂಪಿಸಬೇಕೆಂದರು.
ಗಣಪತಿ ಭಾಣಿಕೋಲ,ರಮೇಶ ಗೊಟ್ಯಾಳ, ಅಂಬು ಮೇತ್ರಿ ಮಾತನಾಡಿದರು. 
ವೇದಿಕೆಯ ಮೇಲೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ,ಕೆಆರ್ ಐಡಿಎಲ್ ಎಇಇ ಆನಂದ ಸ್ವಾಮಿ, ಎಚ್.ಎಸ್.ನಾಡಗೌಡ ವಕೀಲರು,  ದಯಾಸಾಗರ ಪಾಟೀಲ,ಜಿ.ಪಂ ಉಪಾಧ್ಯಕ್ಷ ಸುಶಿಲಾಬಾಯಿ ರಾಠೋಡ, ಅಶೋಕಗೌಡ ಪಾಟೀಲ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸಲಿಂಗಪ್ಪ ಪೂಜಾರಿ ಮತ್ತಿತರಿದ್ದರು.

Tags: Bijapur newsBreaking newsi today news kannadaindi newsKannada NewsLatest newsVijayapur newsಕನ್ನಡ ಸುದ್ದಿ
Previous Post

ಶೇ 96% ರಷ್ಟು  ಮಕ್ಕಳಿಗೆ ಪೋಲಿಯೋ ಹನಿ

Next Post

ಪೋಲಿಯೋ ಹನಿ ಹಾಕಿಸಿ-ಹಸನ ಮುಜಾವರ

I Today News

I Today News

Next Post

ಪೋಲಿಯೋ ಹನಿ ಹಾಕಿಸಿ-ಹಸನ ಮುಜಾವರ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us