• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ಎಫ್‌ ಆರ ಬಿ  ದರ ಘೋಷಿಸದಿದ್ದರೆ ಮತ್ತೆ ಬಾಲಾಜಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ

I Today News by I Today News
December 10, 2022
in Bijapur, karnataka, News
0
ಎಫ್‌ ಆರ ಬಿ  ದರ ಘೋಷಿಸದಿದ್ದರೆ ಮತ್ತೆ ಬಾಲಾಜಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ
0
SHARES
12
VIEWS
Share on FacebookShare on Twitter

ರೈತರು ಬೆಳೆದ ಕಬ್ಬಿಗೆ ಎಫ್‌ಆದರ ಹೆಚ್ಚಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸುತ್ತಿರುವ ಅಹೋರಾತ್ರಿ ಧರಣಿ 9 ದಿನ ಪೂರೈಸಿ ಗುರುವಾರ 10ನೇ ದಿನಕ್ಕೆ ಕಾಲಿಸಿದೆ. ಈ ಸಂದರ್ಭದಲ್ಲಿ ತಾಳಿಕೋಟಿ ತಾಲೂಕಾ ಘಟಕದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿನ ಯರಗಲ್ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಯವರು ಉದ್ದೇಶ ಪೂರ್ವಕವಾಗಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ.ಒಂದು ಬಾರಿ ಹೋರಾಟಕ್ಕೆ ಮಣಿದು ಎಫ್‌ಆದರ ಹೆಚ್ಚಿಗೆ ಮಾಡಿದರೆ ಪ್ರತಿ ವರ್ಷವೂ ರೈತರು ಹೋರಾಟ ಮಾಡುತ್ತಾರೆ. ಪ್ರತಿವರ್ಷವು ನಾವು ಎಫ್‌ಆದರ ಹೆಚ್ಚಿಗೆ ಮಾಡಿ ಎಲ್ಲಿಂದ ಹಣ ಕೊಡುವುದು. ಹೀಗಾಗಿ ಎಫ್‌ಆದರ ಹೆಚ್ಚಿಸಲು ಮೊಂಡುತನ ಪ್ರದರ್ಶಿಸುತ್ತಾರೆ ಎಂದು ಬಾಲಪ್ಪಗೌಡ ಲಿಂಗದಳ್ಳಿ ಹೇಳಿದ್ದಾರೆ. ಈ ಹಿಂದೆ ಕಾರ್ಖಾನೆ ಬಳಿ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ಸಭೆ ಸೇರಿದಾಗ ಒಟ್ಟಾರೆ ಹೋರಾಟಕ್ಕೆ ಗೌರವಕ್ಕೊಟ್ಟು ಜಿಲ್ಲಾಧಿಕಾರಿಗಳ ಮುಂದೆ ಸಿಹಿ ಸುದ್ದಿ ಕೊಡುವುದಾಗಿ ಬಾಲಾಜಿ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರು ಆಡಳಿತ ಮಂಡಳಿ ಭರವಸೆ ನೀಡಿದ್ದಾರೆ. ಆದರೆ ಕೊಟ್ಟ ಭರವಸೆಯನ್ನು ಮರೆತು ನಾವು ಬೀದಿಗೆ ಬಂದು ಚಳಿಯನ್ನು ಲೆಕ್ಕಿಸದೆ ಕಳೆದ 10 ದಿನಗಳಿಂದ ಧರಣಿ ಸ್ಥಳದಲ್ಲಿಯೇ ಮುಕ್ಕಾಂ ಹೂಡಿದ್ದೇವೆ. ಸ್ವಲ್ಪವೂ ಮಾನವೀಯತೆ ಇಲ್ಲದ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಮುಖ್ಯಸ್ಥರು. ರೈತರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಇದೇ ರೀತಿ ಮೊಂಡುತನ ಮುಂದುರೆಸಿದರೇ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಮುಖ್ಯಸ್ಥರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ.ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ನಡೆಸುತ್ತಿರುವ ಧರಣಿಯನ್ನು ಸ್ಥಳಾಂತರಿಸಿ ಮತ್ತೆ ಸಕ್ಕರೆ ಕಾರ್ಖಾನೆಯಲ್ಲಿ ನಡೆಸಬೇಕಾಗುತ್ತದೆ. ಅದಕ್ಕೆ ಅವಕಾಶ ಕೊಡದೆ ಕಾರ್ಖಾನೆಯವರು ತಕ್ಷಣ ಎಫ್‌ಆ ದರ ಹೆಚ್ಚಿಸಿ ಘೋಷಣೆ ಮಾಡಿ ಹೋರಾಟವನ್ನು ಶಮನಗೊಳಿಸಬೇಕೆಂದು ಬಾಲಪ್ಪಗೌಡ ಲಿಂಗದಳ್ಳಿ ಒತ್ತಾಯಪಡಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಯಲ್ಲಾಲಿಂಗ ಹೂಗಾರ, ಶರಣಗೌಡ ಬಿರಾದಾರ, ಚನಬಸಪ್ಪ ಸಿಂಧೂರ, ದಾವಲಸಾಬ ನಧಾಫ, ಸಂಗನಗೌಡ ಬಿರಾದಾರ, ಗಿರಮಲ್ಲಪ್ಪ ದೊಡಮನಿ, ಬಸನಗೌಡ ಬಿರಾದಾರ, ನಾಗರಾಜ ಹಿರೂರ, ಬಸನಗೌಡ ಬಸರಕೋಡ, ಬಸನಗೌಡ ಜಾಲಿಕಟ್ಟಿ, ರಾಮನಗೌಡ ಬಾಲರಡ್ಡಿ, ಪ್ರಭು ಹೂಗಾರ ಸೇರಿದಂತೆ ಇತರರು ಇದ್ದರು.

Tags: Bijapur newsBreaking newsi today newsi today news indii today news kannadaLatest newsVijayapur news
Previous Post

ಶಿವಸೇನಾ ಮತ್ತು ಎಂ. ಎನ್.ಎಸ್. ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ

Next Post

ನೂತನ ವಿವಿ ಸ್ಥಾಪಿಸಲು ಶಾಸಕರಿಗೆ ಮನವಿ

I Today News

I Today News

Next Post
ನೂತನ ವಿವಿ ಸ್ಥಾಪಿಸಲು ಶಾಸಕರಿಗೆ ಮನವಿ

ನೂತನ ವಿವಿ ಸ್ಥಾಪಿಸಲು ಶಾಸಕರಿಗೆ ಮನವಿ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us