
ವಿಜಯಪುರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022 ರ ಮುಕ್ತಾಯ ಸಮಾರಂಭವನ್ನು ಕ್ಯಾಪ್ಟನ್ ಪ್ರತಿಭಾ ಬಿಷ್. ಮಾನ್ಯ ಪ್ರಾಂಶುಪಾಲರು, ಸೈನಿಕ ಶಾಲೆ, ವಿಜಯಪುರ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಎಸ್ಪಿ ಹೆಚ್.ಡಿ.ಆನಂದಕುಮಾರ ಹಾಗೂ ವಿಜಯಪುರ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇದೇ ವೇಳೆ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಲಾಯಿತು.










