• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಡಾ. ಸಂಜೀವರಿಗೆ ಅಂಬೇಡ್ಕರ ನ್ಯಾಶನಲ್ ಫೆಲೋಶಿಫ್ ಪ್ರಶಸ್ತಿ

I Today News by I Today News
December 17, 2023
in indi, karnataka, News
0
0
SHARES
0
VIEWS
Share on FacebookShare on Twitter

ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ನಿವಾಸಿ ತಂದೆ ಕಾಮಣ್ಣ ಹರಳಯ್ಯ ಮತ್ತು ತಾಯಿ ವಿಮಲಾಬಾಯಿ ಇವರ ಪುತ್ರ ಡಾ. ಸಂಜೀವ ಹರಳಯ್ಯ ಇವರಿಗೆ ನವದೆಹಲಿಯಲ್ಲಿ ನಡೆದ ೩೯ ನೇ ರಾಷ್ಟ್ರೀಯ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ನ್ಯಾಶನಲ್ ಫೆಲೋಶಿಫ್ ಪ್ರಶಸ್ತಿ ನೀಡಿ ಗೌರವಿಸಿದೆ.
ಡಾ. ಸಂಜೀವ ಅವರ ಶಿಕ್ಷಣ ಮತ್ತು ಸಾಧನೆ ಪರಿಗಣಿಸಿ ಈ ಗೌರವ ನೀಡಿದೆ.
ಬಡತನ ಕುಟುಂಬದಲ್ಲಿ ಜನಿಸಿದ ಡಾ. ಸಂಜೀವ ಗದಗ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಶುಶ್ರೂಷಾಧಿಕಾರಿ ಮತ್ತು ಸರಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ  ಸಹಾಯಕ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು ಅವರು ಬರೆದ ಮಕ್ಕಳು ಕಲಿಕೆ ಆಲಿಕೆಗಳು ಪ್ರಬಂದಕ್ಕೆ ಅರುಣಾಚಲ ಪ್ರದೇಶದ ಹಿಮಾಲಯ ವಿವಿ ಡಾಕ್ಟರೇಟ ಪದವಿ ನೀಡಿ ಗೌರವಿಸಿದೆ.
ಮತ್ತು ಇಂಟರ್ ನ್ಯಾಶನಲ್ ಜನರಲ್ ಆಫ್ ಅಡ್ವಾನ್ಸ ಸೆಕ್ರೆಟರಿ ನರ್ಸಿಂಗ್ ಸಹ ಎಡಿಟರ್ ಆಗಿ ಆಯ್ಕೆ ಆಗಿದ್ದಾರೆ. 
ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ  ಡಾ. ಸಂಜೀವ ಹರಳಯ್ಯ ಇವರಿಗೆ ನವದೆಹಲಿಯಲ್ಲಿ ನಡೆದ ೩೯ ನೇ ರಾಷ್ಟಿçÃಯ ದಲಿತ ಸಾಹಿತ್ಯ ಸಮ್ಮೇಳನದಲ್ಲಿ  ಡಾ. ಬಿ.ಆರ್.ಅಂಬೇಡ್ಕರ ನ್ಯಾಶನಲ್ ಫೆಲೋಶಿಫ್ ಪ್ರಶಸ್ತಿ ನೀಡಿ ಗೌರವಿಸಿದೆ.

Tags: Bijapur newsBreaking newsi today newsindi newsKannada NewsLatest newsVijayapur newsಕನ್ನಡ ಸುದ್ದಿ
Previous Post

3 ಲಾಡ್ಡಗಳ ಮೇಲೆ ಪೊಲೀಸ್ ದಾಳಿ

Next Post

ಇಂಡಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಪುರಸಭೆ ಸದಸ್ಯರಿಂದ ಮನವಿ

I Today News

I Today News

Next Post

ಇಂಡಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಪುರಸಭೆ ಸದಸ್ಯರಿಂದ ಮನವಿ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us