
ಇಂಡಿಯಲ್ಲಿ ಮತ್ತೊಂದು ದೊಡ್ಡ ಅಭಿವೃದ್ಧಿ! 7 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಬಸ್ ಸ್ಟ್ಯಾಂಡ್ ನಿರ್ಮಾಣಗೊಳ್ಳಲಿದೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಈ ಬಗ್ಗೆ అಸಂಬ್ಲಿಯಲ್ಲಿ ಪ್ರಶ್ನೆ ಕೇಳಿದ್ದರು. ಸರ್ಕಾರ ಈಗ ಅಧಿಕೃತವಾಗಿ ಫಂಡ್ಸ್ ಮಂಜೂರು ಮಾಡಿದೆ.ಹಣ ಬಿಡುಗಡೆ ಆಗುತ್ತಲೇ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಈ ಆಧುನಿಕ ಬಸ್ ಸ್ಟ್ಯಾಂಡ್ ನಗರ ಪ್ರಯಾಣಿಕರಿಗೆ ಹೆಚ್ಚು ಸೌಕರ್ಯ ನೀಡಲಿದೆ ಮತ್ತು ಸ್ಥಳೀಯ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುತ್ತದೆ.









