• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಮಧ್ಯವರ್ಜನ ಶಿಬಿರ, ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ

I Today News by I Today News
July 25, 2024
in indi, News
0
0
SHARES
11
VIEWS
Share on FacebookShare on Twitter

ಆಚಾರ ವಿಚಾರಕ್ಕೆ, ಪೂಜೆ ಪುನಸ್ಕಾರಗಳಿಗೆ, ಅಂಧಕ್ಕಾರಕ್ಕೆ, ಮೂಡ ನಂಬಿಕೆಗಳಿಗೆ, ಕಟ್ಟಪ್ಪಣೆಗಳಿಗೆ ಸೀಮೀತವಾಗಿರುವ ಧರ್ಮ ಧರ್ಮವೇ ಅಲ್ಲ. ಸಮಾಜದಲ್ಲಿ ನೊಂದ ಮನುಷ್ಯನನ್ನು ದುಶ್ಚಟಗಳಿಗೆ ದಾಸನಾಗಿರುವವನನ್ನು, ಬಡತನದಿಂದ ಕಂಗೆಟ್ಟಿರುವವನ್ನು, ರೋಗಗಳಿಂದ ನರಳುತ್ತಿರುವವನನ್ನು ಆರೈಕೆ ಮಾಡಿ ಅವನನ್ನು ಮೇಲೇತ್ತಲು ಪ್ರಯತ್ನಿಸುವದೇ ನಿಜವಾದ ಧರ್ಮ ಎಂದು ಅಭಿನವ ರಾಚೋಟೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.
ಅವರು ಗುರುವಾರ ಇಂಡಿ ಪಟ್ಟಣದ ಕಾಳಿಕಾ ದೇವಿ ಮಂಗಲ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ ಹಮ್ಮಿಕೊಂಡಿದ್ದ ೭ ದಿನಗಳ ಮಧ್ಯವರ್ಜನ ಶಿಬಿರದ ಸಾನಿಧ್ಯತೆ ವಹಿಸಿ ಮಾತನಾಡಿದರು.

ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ದೂರದ ಇಂಡಿ ಪಟ್ಟಣದಲ್ಲಿಯೂ ಕಳೆದ ೭ ವರ್ಷಗಳಿಂದ ಅನೇಕ ಸಾಮಾಜಿಕ ಪ್ರಗತಿಪರ ಕೆಲಸಗಳನ್ನು ಮಾಡುತ್ತಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ಸ್ವಚ್ಚತೆ, ರಸ್ತೆ ಅಭಿವೃದ್ಧಿ, ನಿರುದ್ಯೋಗಿಗಳಿಗೆ ಕೆಲಸ, ಕೈಗಾರಿಕೋದ್ಯಮಿ ಬೆಳವಣಿಗೆ, ಬಡವರಿಗೆ ಉದ್ಯೋಗ, ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮುಂತಾದ ಕೆಲಸಗಳೊಂದಿಗೆ ಮಧ್ಯವರ್ಜನಿಗಳನ್ನು ಕೂಡಿಸಿ, ಅವರಿಗೆ ತಿಳುವಳಿಕೆ ನೀಡಿ, ಉಟೋಪಚಾರ ಮಾಡಿಸಿ, ಮಧ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು  ತಿಳಿಸಿ, ದುಶ್ಚಟದಿಂದ ಮುಕ್ತಿ ಹೊಂದುವAತೆ ಕೆಲಸ ಮಾಡುತ್ತಿರವದು ಶ್ಲಾಘನೀಯ ಕಾರ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಂತೇಶ್ವರ ಟ್ರಸ್ಟ ಕಮೀಟಿ ಅಧ್ಯಕ್ಷ ಕಾಸೂಗೌಡ ಬಿರಾದಾರ ಮಾತನಾಡಿ, ಧರ್ಮಸ್ಥಳದ ಸಂಸ್ಥೆ ಮಾಡುವ ಸಾಮಾಜಿಕ ಕಾರ್ಯಕ್ರಮಗಳಿಗೆ ತನು, ಮನ, ಧನದಿಂದ ಬೆಂಬಲಿಸುವದಾಗಿ ತಿಳಿಸಿದರು.
ಹಿರಿಯರಾದ ಧನ್ಯಕುಮಾರ ಶಹಾ ಮಧ್ಯವರ್ಜನ ಶಿಬಿರದ ಅಧ್ಯಕ್ಷ ಪ್ರಕಾಶ ಬಿರಾದಾರ, ಪುರಸಭೆಯ ಸದಸ್ಯ ಅನೀಲಗೌಡ ಬಿರಾದಾರ, ಅಯೂಬ ನಾಟೀಕಾರ , ಸಂತೋಷಕುಮಾರ , ಎಲ್.ಎಂ.ನಟರಾಜ  ಮೇಲ್ವಿಚಾರಕಿ ಸರಸ್ವತಿ ಮಾತನಾಡಿದರು.
ವೇದಿಕೆಯಲ್ಲಿ  ಭೀಮರಾಯ ಬಿಡಿಗೇರ, ಸಂತೋಷ ಗವಳಿ, ಶಶಿಕಲಾ ಬೆಟಗೇರಿ, ದೇವೇಂದ್ರ ಕುಂಬಾರ, ಜ್ಯೋತಿ ವಂದಾಲ,  ಬಸಮ್ಮ ದೇಶಮುಖ, ಬಿ.ಎಸ್.ಪಾಟೀಲ, ಸೌಮ್ಯ, ಮಲ್ಲೇಶಪ್ಪ, ರಾಜೇಶ ಇದ್ದರು.

Previous Post

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾರ್ಗದರ್ಶನದಲ್ಲಿ ಡೆಂಗಿ ನಿಯಂತ್ರಣ: ಸ್ವಚ್ಛತೆ ಮತ್ತು ಮುಂಜಾಗ್ರತೆ

Next Post

ಗೊಳಸಾರ ಮಠದ ಜನಪರ ಕಾಳಜಿ ಅನನ್ಯ

I Today News

I Today News

Next Post

ಗೊಳಸಾರ ಮಠದ ಜನಪರ ಕಾಳಜಿ ಅನನ್ಯ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us