ಎನ್ಇಪಿ ರದ್ದಾಗಿಲ್ಲ, ಎಸ್ಇಪಿ ಪೂರಕ: ವಿಧಾನ ಪರಿಷತ್ನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಮಜಾಯಿಷಿ
ಬೆಳಗಾವಿ: ರಾಜ್ಯದಲ್ಲಿ ಜಾರಿಯಾಗಿರುವ ರಾಷ್ಟ್ರೀಯ ನೂತನ ಶಿಕ್ಷಣ ನೀತಿಯನ್ನು ರದ್ದುಪಡಿಸಿಲ್ಲ. ಈ ನೀತಿಯ ಆಶಯಗಳಿಗೆ ವಿರೋಧ ಇಲ್ಲದಂತೆ ಪ್ರಾದೇಶಿಕ ಸಮತೋಲನ ಕಾಪಾಡುವ, ರಾಜ್ಯ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ...
Read more





