ಮಧ್ಯವರ್ಜನ ಶಿಬಿರ, ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ
ಆಚಾರ ವಿಚಾರಕ್ಕೆ, ಪೂಜೆ ಪುನಸ್ಕಾರಗಳಿಗೆ, ಅಂಧಕ್ಕಾರಕ್ಕೆ, ಮೂಡ ನಂಬಿಕೆಗಳಿಗೆ, ಕಟ್ಟಪ್ಪಣೆಗಳಿಗೆ ಸೀಮೀತವಾಗಿರುವ ಧರ್ಮ ಧರ್ಮವೇ ಅಲ್ಲ. ಸಮಾಜದಲ್ಲಿ ನೊಂದ ಮನುಷ್ಯನನ್ನು ದುಶ್ಚಟಗಳಿಗೆ ದಾಸನಾಗಿರುವವನನ್ನು, ಬಡತನದಿಂದ ಕಂಗೆಟ್ಟಿರುವವನ್ನು, ರೋಗಗಳಿಂದ...
Read more




