
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ, “ಶ್ರೀಮತಿ ಸೋನಿಯಾ ಗಾಂಧಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು, ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.
WhatsApp us