• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಇಂಡಿಯ ಸಾವಿತ್ರಿಬಾಯಿ ಪುಲೆ ಶಿಕ್ಷಿಕಿಯರ ಸಂಘ 

I Today News by I Today News
June 29, 2024
in indi, News
0
0
SHARES
0
VIEWS
Share on FacebookShare on Twitter

ಈ ಸಂಘವು ತಾಲೂಕಿನ ಏಕೈಕ ಮಹಿಳಾ ಶಿಕ್ಷಿಕಿಯರ ಸಂಘವಾಗಿದೆ.  ತಾಲೂಕಿನ ಎಲ್ಲಾ ಸರಕಾರ ಅನುದಾನಿತ ಶಾಲೆಗಳ ಪ್ರಾಥಮಿಕ ಪದವಿಧರ ಹಾಗೂ ಪ್ರೌಢ ಶಾಲಾ ಶಿಕ್ಷಕಿಯರ ಸ್ವಾಭಿಮಾನದ ಸ್ವತಂತ್ರ ವೇದಿಕೆ ಯಾಗಿದೆ. ಶಿಕ್ಷಣದ ಗುಣಮಟ್ಟವನ್ನು ಕಾಯ್ದಿರಿಸುವ ನಿಟ್ಟಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಹಾಗೂ ಸಾಮಾಜಿಕ ಸಮಾನತೆಯನ್ನು ಕಾಪಾಡುವುದರಲ್ಲಿ ಮಹಿಳಾ ಮತ್ತು ಮಕ್ಕಳ ಸಬಲಿಕರಣದಂತೆ ಉತ್ತಮ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಾಗೂ ಸಾಮಾಜಿಕ ಸೇವೆಯನ್ನು ಮಾಡುವ ಉದ್ದೇಶದಿಂದ ೧೮-೧೯ ನೇ ಸಾಲಿನಲ್ಲಿ ಸ್ಥಾಪಿತಗೊಂಡಿದೆ.
  ಶಿಕ್ಷಣ ದ ಗುಣಮಟ್ಟ ಸುಧಾರಣೆ ಕಾರ್ಯಕ್ರಮಗಳನ್ನು ರೂಪಿಸುವುದು.
ಸರಕಾರಕ್ಕೆ ಹಾಗೂ ವಿವಿಧ ಹಂತದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಶಿಕ್ಷಕಿಯರ ಯಾವುದೇ ಸೇವಾ ಸಮಸ್ಯೆಗಳನ್ನು ಕುರಿತು ಗಮನ ಸೆಳೆದು ಬಗೆಹರಿಸಿಕೊಳ್ಳುವುದು.

ಸರಕಾರಿ ಅನುದಾನಿತ ಪ್ರಾಥಮಿಕ೧-೫ ೬-೮ ಮತ್ತು ಪ್ರೌಡ ಶಾಲಾ೯-೧೨ ,ಹಂತದ ಶಿಕ್ಷಕಿಯರ ಸರ್ವತೋಮುಖ ಉನ್ನತಿಗೆ ಶ್ರಮಿಸುವುದು.
ಮಹಿಳಾ ಶಿಕ್ಷಕಿಯರಲ್ಲಿ ನಾಯಕತ್ವ ಗುಣ ಬೆಳೆಸುವುದು ಹಾಗೂ ಮಹಿಳಾ ಸಬಲಿಕರಣಕ್ಕಾಗಿ ಶ್ರಮಿಸುವುದು ಇತ್ಯಾದಿ ಇನ್ನೂ ಅನೇಕ ಗುರಿ ಉದ್ದೇಶ ಹೊಂದಿದೆ.
ಸಾವಿತ್ರಿಬಾಯಿಪುಲೆ ಅವರ ನಡೆದು ಬಂದ ದಾರಿಯಲ್ಲಿ ನಮ್ಮ ಸಾವಿತ್ರಿಬಾಯಿಪುಲೆ ಸಂಘದಿAದ ಪ್ರತಿಯೊಂದು ಜಿಲ್ಲೆ ಹಾಗೂ ತಾಲ್ಲೂಕಗಳಿಗೆ ಶೈಕ್ಷಣಿಕ ಕಾರ್ಯಾಗಾರಗಳನ್ನು ಹಮ್ಮಿಕೊಂಡಿದ್ದಾರೆ.  ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕಿಯರ ಪಾತ್ರ ರಚಿಸಿ ತಕ್ಷಣದ ಸಬಲೀಕರಣದಲ್ಲಿ ಮಹಿಳಾ ಶಿಕ್ಷಕಿಯರ ಪಾತ್ರ ಭಾರತೀಯ ಸಂಪ್ರದಾಯಗಳನ್ನು ಸುರಕ್ಷಿಣೆ ಮಾಡುವಲ್ಲಿ ಮಹಿಳಾ ಶಿಕ್ಷಕಿಯರ ಪಾತ್ರವಿದೆ.

ಇದೆ ಹಾದಿಯಲ್ಲಿ ವಿಜಯಪುರ ಜಿಲ್ಲೆ ಹಾಗೂ ಇಂಡಿ ತಾಲ್ಲೂಕಿನ ಸಾವಿತ್ರಿಬಾಯಿಪುಲೆ ಘಟಕಗಳನ್ನು ಅನೇಕ ಶೈಕ್ಷಣಿಕ ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸುತ್ತದೆ. ಇಂಡಿ ತಾಲ್ಲೂಕಿನ ಘಟಕವು ೨೦೧೯ ರಲ್ಲಿ ಉದ್ಘಾಟನೆಗೊಂಡು ಸುಮಾರು ೫ ವರ್ಷಗಳಲ್ಲಿ ಅನೇಕ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಪಾಲ್ಗೊಂಡಿದೆ. ಇಂಡಿ ತಾಲ್ಲೂಕಿನ ಸಾವಿತ್ರಿಬಾಯಿಪುಲೆ ಸಂಘದ ಅಧ್ಯಕರಾದ ಮಾತೆ ಮಲ್ಲಮ್ಮ ಗಿರಣಿವಡ್ಡರ್ ಪ್ರದಾನ ಕಾರ್ಯದರ್ಶಿ ಬಿ.ಸಿ. ಭಗವಂತರಾಯಗೌಡರ, ಗೌರವ ಅಧ್ಯಕ್ಷ ಸೈಪನಮಾ ಮಕಂದಾರ, ಕೋಶಾಧ್ಯಕ್ಷ ಎಸ್ ಕೆ ಮಾವಿನಮರ ಹಾಗೂ ಗೌರವಾನ್ವಿತರು ಉಪಾಧ್ಯಕ್ಷ ಸಂಘಟನಾ ಕಾರ್ಯದರ್ಶಿಗಳು ಸಹಕಾರ್ಯದರ್ಶಿಗಳು ನೇತೃತ್ವದಲ್ಲಿ ಸಂಘವು ಅನೇಕ ಶೈಕ್ಷಣಿಕ ಗೋಷ್ಠಿಗಳನ್ನು ಏರ್ಪಡಿಸುತ್ತದೆ. ಅನೇಕ ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಲ್ಲಿ ಸಾವಿತ್ರಿಬಾಯಿಪುಲೆ ಮತ್ತು ಜ್ಯೋತಿಬಾ ಪುಲೆ ಪ್ರಶಸ್ತಿಗಳನ್ನು ನೀಡಿವುದರ ಮುಖಾಂತರ ಅನೇಕರ ಶಿಕ್ಷಕರಿಗೆ ಗೌರವವನ್ನು ನೀಡಿ ಆ  ಮುಖೇನ ಅನೇಕ ಶಿಕ್ಷಕರಿಗೆ ಮಹಿಳಾ ಶಿಕ್ಷಕರಿಗೆ ಸ್ಪೂರ್ತಿದಾಯಕವಾಗಿದೆ. ಹಾಗೆ ಅನೇಕ ಮಹಿಳಾ ಶಿಕ್ಷಕಿಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದೆ.

ಅನೇಕ ಮಹಿಳಾ ಕಾರ್ಯಕ್ರಮಗಳನ್ನು ಮಾಡುತ್ತಾ ಹಾಗೂ ಸಕ್ರಿಯವಾಗಿ ಭಾಗವಹಿಸುತ್ತಾ ಸಂಘವು ಮಹಿಳೆಯರಿಗೆ ಮಾದರಿಯಾಗಿದೆ. ಅನೇಕ ಸಾಮಾಜಿಕ, ರಾಷ್ಟಿçÃಯ ಜಾಗೃತಿ ಜಾಥಾಗಳಲ್ಲಿ ನೌಕರರ ಸಂಘದಲ್ಲಿ ಮಹಿಳಾ ಪ್ರಾತಿನಿಧಿ ಒದಗಿಸುವಂತೆ ಒತ್ತಾಯಿಸಿ ಪತ್ರ ಚಳುವಳಿಯ ಇಂತಹ ಹೋರಾಟಗಳನ್ನು ಮಾಡುತ್ತಾ ಬಂದಿವೆ. ಈ ಸಂಘವು ರಾಜ್ಯ ಜಿಲ್ಲಾ ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಘದ ಎಲ್ಲಾ ಸದಸ್ಯರು ಬಹುಮುಖ ಪ್ರತಿಭೆಯ ಅತ್ಯುತ್ತಮ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸುವ ಸಾಮಾಜಿಕ ಕಳಕಳಿಯನ್ನು ಹೊಂದಿವುದರ ಮೂಲಕ ಮಾತೆ ಸಾವಿತ್ರಿಬಾಯಿಪುಲೆ ಅವರ ಹಾದಿಯಲ್ಲಿ ನಡೆಯುತ್ತಿದ್ದಾರೆ ಎಂಬೂದು ಹೆಮ್ಮೆಯ ಸಂಗತಿ.

Tags: Bijapur newsBreaking newsi today newsindi newsKannada NewsLatest newsVijayapur newsಕನ್ನಡ ಸುದ್ದಿ
Previous Post

ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು

Next Post

Kart Tet 2024 Paper 2 | Key answers

I Today News

I Today News

Next Post

Kart Tet 2024 Paper 2 | Key answers

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us