• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ಶಿವಸೇನಾ ಮತ್ತು ಎಂ. ಎನ್.ಎಸ್. ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ

I Today News by I Today News
December 10, 2022
in Bijapur, karnataka, News
0
ಶಿವಸೇನಾ ಮತ್ತು ಎಂ. ಎನ್.ಎಸ್. ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ
0
SHARES
16
VIEWS
Share on FacebookShare on Twitter

ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಶ್ರೀ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಶಿವಸೇನಾ ಮತ್ತು ಎಂ.ಎನ್.ಎಸ್.ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ತದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಎಂ.ಸಿ. ಮುಲ್ಲಾ ಮಾತನಾಡಿ, ಭಾವಾರು ಪ್ರಾಂತ್ಯ ವಿಂಗಡಣೆಯ ನಂತರ ಕರ್ನಾಟಕ ಅನೇಕ ಕನ್ನಡದ ಪ್ರದೇಶಗಳನ್ನು ಕಳೆದುಕೊಂಡರೂ ರಾಷ್ಟ್ರೀಯ ಐಕ್ಯತೆಗೆ ಭಂಗ ಬಾರದೆಂದು ಆದ ಅನ್ಯಾಯವನ್ನು ಸಹಿಸಿಕೊಂಡು ಬಂದಿದೆ.ಆದರೆ ಅಪ್ಪಟ ಕನ್ನಡದ ನೆಲವಾದ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರದಶಕಗಳಿಂದ ತಗಾದೆ ತೆಗೆಯುತ್ತ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮೆಹರ್ ಚಂದ್ ಮಹಾಜನ್ ಅವರ ಏಕಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂದು ತೀರ್ಪು ನೀಡಿದೆ. ಆದರೆ ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸಲು ಯತ್ನಿಸುತ್ತಿದ್ದಾರೆ.ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ಭಾÂಂಧ ಗೂಂಡಾ ಸಂಘಟನೆಗೆ ಹಣಕಾಸಿನ ಬೆಂಬಲ ನೀಡಿ ಗಡಿಭಾಗದಲ್ಲಿ ದಾಂಧಲೆ ನಡೆಸಲು, ಕನ್ನಡಿಗರ ಮೇಲೆ ದಾಳಿ ನಡೆಸಲು ಕಾರಣರಾಗಿದ್ದಾರೆ.

ಬೆಳಗಾವಿ ವಿವಾದ ಈಗ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆ ಬಾಕಿ ಇದೆ. ಇಂಥ ಸಂದರ್ಭದಲ್ಲಿ ಈ ನೆಲದ ಕಾನೂನಿಗೆ ಗೌರವ ನೀಡಿ, ತೀರ್ಪಿಗಾಗಿ ಕಾಯುವ ಬದಲು ಬೆಳಗಾವಿಯಲ್ಲಿ ಸಂಘರ್ಷ ಮೂಡಿಸಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಮೊದಲಿನಿಂದಲೂ ಹೋರಾಡುತ್ತ ಬಂದಿದ್ದು, ಬೆಳಗಾವಿಯಲ್ಲಿ ಶಾಂತಿಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆಯನ್ನು ನಿuÉಧಿಸಬೇಕೆಂಬ ಒತ್ತಾಯವನ್ನು ಮಂಡಿಸುತ್ತ ಬಂದಿದೆ. ಕಳೆದ ಒಂದು ವಾರದಿಂದ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ, ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಲಾಗುತ್ತಿದೆ.ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ಕನ್ನಡಿಗರು ಕಟ್ಟಿದ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ.ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧಕ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಅಶೋಕ ಹಾರಿವಾಳ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜೈ ಭೀಮ ಮುತ್ತಗಿ, ನಗರ ಘಟಕ ಅಧ್ಯಕ್ಷರಾದ ಫಯಾಜ ಕಲಾದಗಿ, ಜಿಲ್ಲಾ ಕಾರ್ಯದರ್ಶಿ ದಸ್ತಗೀರ ಸಾಲೋಟಗಿ ಮಾತನಾಡಿ, ಮಹಾರಾಷ್ಟ್ರದ ಬಹುತೇಕ ಎಲ್ಲರ ರಾಜಕೀಯ ಪಕ್ಷಗಳೂ ಕನ್ನಡಿಗರ ವಿರುದ್ಧ ನಡೆಯುತ್ತಿರುವ ದಾಳಿಗಳಿಗೆ ಪ್ರಚೋದನೆ ನೀಡುತ್ತಿವೆ. ಶಿವಸೇನೆಯ ಎರಡೂ ಬಣಗಳು ಮತ್ತು ಎನ್ ಸಿಪಿ, ಎಂ.ಎನ್.ಎಸ್ ಪಕ್ಷಗಳು ವಿಶೇಷವಾಗಿ ಈ ಕುಕೃತ್ಯಗಳಲ್ಲಿ ನೇರವಾಗಿ ಶಾಮೀಲಾಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕನ್ನಡಿಗರ ರಕ್ಷಣೆಗೆ ಮಾನ್ಯ ಮುಖ್ಯಮಂತ್ರಿಗಳು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕು, ಈ ಕುರಿತು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಅದೇ ರೀತಿ ತಡಮಾಡದೇ ಬೆಳಗಾವಿಯಲ್ಲಿ ಶಾಂತಿ ಕದಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿuÉಧಿಸಿ, ಅದರ ಮುಖಂಡರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಮಹಾದೇವ ರಾವಜಿ, ದಯಾನಂದ ಸಾವಳಗಿ, ನಿಸಾರ ಬೇಪಾರಿ, ಪ್ರಭು ಪಾಟೀಲ, ಶಂಕರ ತೆಗ್ಗಿ, ನಬಿರಸೂಲ ಬಾನಕರ, ವಿಜಯಕುಮಾರ ಯಂಭತ್ನಾಳ, ಭೀಮು ಹೂಗಾರ, ನಿರಂಜನ ಪೂಜಾರಿ, ರವಿ ಹೂಗಾರ, ಆನಂದ ಕ್ಷತ್ರಿ, ಸುನೀಲ ಕಾಗರ, ಹಣಮಂತ ಹೊಸಮನಿ, ಸತೀಶ ನರಸರೆಡ್ಡಿ, ಮುತ್ತು ಕೂಡಗಿ, ಮನೋಹರ ತಾಜವ, ವಿಶ್ವನಾಥ ತಡಲಗಿ, ಸಂದೀಪ ಮಡಿಕೇಶ್ವರ, ಬಸವರಾಜ ಬಿ.ಕೆ, ರವಿ ವಡ್ಡರ, ಪ್ರಕಾಶ ಡೋಣೂರ, ಮಹಿಬೂಬ ಬಾಗವಾನ, ಇರ್ಫಾನ ಬೀಳಗಿ, ಭೀಮಶಿ ಸಿಂಗೆ, ಸಂತೋಷ ಗಣಾಚಾರಿ, ಮಲಕು ಕುಂಬಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Tags: Bijapur newsBreaking newsi today news indiLatest newsVijayapur news
Previous Post

ನೌಕರರ ಸಂಘದಿಂದ ಶಾಸಕರಿಗೆ ಮನವಿ

Next Post

ಎಫ್‌ ಆರ ಬಿ  ದರ ಘೋಷಿಸದಿದ್ದರೆ ಮತ್ತೆ ಬಾಲಾಜಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ

I Today News

I Today News

Next Post
ಎಫ್‌ ಆರ ಬಿ  ದರ ಘೋಷಿಸದಿದ್ದರೆ ಮತ್ತೆ ಬಾಲಾಜಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ

ಎಫ್‌ ಆರ ಬಿ  ದರ ಘೋಷಿಸದಿದ್ದರೆ ಮತ್ತೆ ಬಾಲಾಜಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಧರಣಿ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us