ಇಂಡಿ: 2021 – 22 ನೇ ಸಾಲಿನ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಜುಮನಾಳ ಗ್ರಾಮದ ವಿದ್ಯಾರ್ಥಿ ಅಮಿತ್ ಮಾದರ್ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದು ಈ ವಿದ್ಯಾರ್ಥಿಗೆ ಇಂಡಿಯ ಶಾಸಕರಾರಗಿರುವ ಯಶವಂತರಾಯಗೌಡ ವ್ಹಿ.ಪಾಟೀಲ್ ರವರು rs.25000 ಸಹಾಯಧನ ಮಾಡಿ ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಎಲ್ಲಾ ನಿರ್ದೇಶಕರು ಹಾಗೂ ಎಲ್ಲಾ ಶಾಖೆಯ ವ್ಯವಸ್ಥಾಪಕರು ಉಪಸ್ಥಿತರಿದ್ದರು.