I TODAY NEWS

Tag: i today news

ಶೈಕ್ಷಣಿಕ ಪ್ರಗತಿಗೆ ಸರ್ವರ ಸಹಕಾರ ಅಗತ್ಯ

ವಾಣಿಜ್ಯ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ದಿಯಲ್ಲಿ ಪ್ರಸಿದ್ದಿ ಪಡೆಯುತ್ತಿರುವ  ಇಂಡಿ ಪಟ್ಟಣವು  ಮುಂಬರುವ ದಿನಗಳಲ್ಲಿ ಶಿಕ್ಷಣ ರಂಗದಲ್ಲಿಯೂ ಉತ್ತಮ ಪ್ರಗತಿಯತ್ತ ಸಾಗುತ್ತಿದ್ದು  ಈ ದಿಶೆಯಲ್ಲಿ  ಸಾರ್ವಜನಿಕರು ಸೇರಿದಂತೆ ...

Read more

ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿದೆ

ಸ್ವಾಭಿಮಾನಿ ರಾಷ್ಟç ನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರು ಹಿಂದುಸ್ಥಾನವನ್ನು ಒಗ್ಗುಡಿಸಲು ಬಹುವಾಗಿ ಶ್ರಮಿಸಿದರು. ಶಿವಾಜಿಯ ಧೈರ್ಯ,ಶೌರ್ಯ,ಸಾಹಸ ರಾಷ್ಟç ಭಕ್ತಿ ಆಡಳಿತಗಾರರಿಗೆ ಎಂದೆAದಿಗೂ ಪ್ರೇರಣಾದಾಯಕವಾಗಿದ್ದು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ...

Read more

ಫೆ. 28ರಂದು ಇಂಡಿ ತಾಲೂಕಿನ ಶೈಕ್ಷಣಿಕ ಸಮ್ಮೇಳನ ನಡೆಸಲು ತಿರ್ಮಾನ

ಇಂಡಿ: ತಾಲೂಕಿನ ತಾಂಬಾ ಗ್ರಾಮದಲ್ಲಿ ತಾಲೂಕಾ ಶೈಕ್ಷಣಿಕ ಸಮ್ಮೇಳನ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಶತಮಾನೋತ್ಸವ, ಶಿಕ್ಷಕ ಸಂಘದ ಸೊಸೈಟಿ ಕಟ್ಟಡ ಉದ್ಘಾಟನೆ ಕುರಿತು ರವಿವಾರದಂದು ...

Read more

ಕೆಟ್ಟು ನಿಂತ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ: ಬಿಜೆಪಿ ಮುಖಂಡ ನಿಧನ

ಕೆಟ್ಟು ನಿಂತ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಹಿನ್ನೆಲೆ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣ ಬಳಿ ...

Read more

ರಾಜ್ಯ ಸರ್ಕಾರದ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ: ಶಾಸಕ ರಾಜುಗೌಡ

ಸಿಎಂ ಸಿದ್ದರಾಮಯ್ಯನವರು ನವರು ಮಂಡಿಸಿದ ರಾಜ್ಯ ಬಜೆಟ್ ರೈತರಿಗೆ ಒಂದು ನಯಾ ಪೈಸೆ ಪ್ರಯೋಜನ ಇಲ್ಲದ ಬಜೆಟ್ ಇದಾಗಿದೆ. ಬರಗಾಲದಿಂದ ತತ್ತರಿಸಿರುವ ಕೃಷಿ ಕ್ಷೇತ್ರಕ್ಕೆ ಬಜೆಟ್ ನಿಂದ ...

Read more

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಹಾನಗರಪಾಲಿಕೆ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜಿ. ಪಂ ಸಭಾಂಗಣದಲ್ಲಿ ಸಚಿವ ಎಂ ಬಿ ಪಾಟೀಲ ಅವರು ನಡೆಸಿದರು. ...

Read more

ಹೊತ್ತಿ ಉರಿದ ಲಾರಿ, ತಪ್ಪಿದ ಭಾರೀ ಅನಾಹುತ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ರಾತ್ರಿ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ...

Read more

ಕೇಂದ್ರದ ಅನ್ಯಾಯವನ್ನು ಜನತೆಗೆ ಹೇಳುವುದು ನನ್ನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಬಜೆಟ್ ಬಳಿಕ ಮಾತನಾಡಿದ ಅವರು,ಕೋಲಾರ ಸಂಸದರಾದ ಮುನಿಸ್ವಾಮಿಯವರು, ...

Read more

ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ರೂ.ಘೋಷಣೆ

ಇಂದು ನಡೆಯುತ್ತಿರುವ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.* 100 ವಿದಾರ್ಥಿಗಳ 100 ಮೆಟ್ರಿಕ್ ...

Read more
Page 13 of 49 1 12 13 14 49
  • Trending
  • Comments
  • Latest

Recent News