I TODAY NEWS

Tag: indi news

ಗ್ರಾಮದ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ

ಊರು ಸ್ವಚ್ಛವಾಗಿದ್ದರೆ ನಾಡು ಸ್ವಚ್ಛವಾದ ಹಾಗೆ ಎಂಬ ಪರಿಕಲ್ಪನೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರದಂದು ಗ್ರಾಪಂ ಮಟ್ಟದಲ್ಲಿ 'ಸ್ವಚ್ಛ ಶನಿವಾರ’ ಕರ‍್ಯಕ್ರಮ ಹಮ್ಮಿಕೊಳಲಾಗುತ್ತಿದ್ದು, ಎಲ್ಲರೂ ಹಳ್ಳಿಗಳ ಶುಚಿತ್ವಕ್ಕೆ ...

Read more

ಶಿಕ್ಷಕರಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪ್ರಮುಖ ಬೇಡಿಕೆ ಈಡೇರಿಸುವ ಕುರಿತು ನೌಕರರು ಇಂದು ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು. ಶಿಕ್ಷಕ ಯಶವಂತಗೌಡ ಬಿರಾದಾರ ಮಾತನಾಡಿ ಸರಕಾರವು ...

Read more

ಸರಿಯಾದ ಸಮಯಕ್ಕೆ ಬಾರದ ಬಸ್ಸುಗಳು ಧಿಡಿರನೆ ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು

ಸರಿಯಾದ ಸಮಯಕ್ಕೆ ಬಸ್ಸು ಬರದ ಕಾರಣ ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಘಟನೆ ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ನಡೆದಿದೆ. ಇಂಡಿಯಿAದ ವಿಜಯಪೂರಕ್ಕೆ ಹಾಗೂ ವಿಜಯಪೂದಿಂದ ...

Read more

೪ ಲಕ್ಷ ೫೦ ಸಾವಿರ ಇನ್ಸುರೆನ್ಸ ಪಡೆದ ತಾಲೂಕಿನ ಪ್ರಥಮ ರೈತ

ಕಳೆದ ಹಂಗಾಮಿನಲ್ಲಿ ತೊಗರಿ ಬೆಳೆಗೆ ಇನ್ಸುರೆನ್ಸ ಕಟ್ಟಿ ನಾಲ್ಕು ಲಕ್ಷ ೫೦ ಸಾವಿರ ರೂ ಪಡೆದಿದ್ದಾನೆ ಎಂದು ಕೃಷಿ ಸಹಾಯಕ ಅಧಿಕಾರಿ ಮಹಾದೇವಪ್ಪ ಏವೂರ ತಿಳಿಸಿದ್ದಾರೆ. ಪಟ್ಟಣದ ...

Read more

ನೂತನ ಆಸ್ಪತ್ರೆ ಉದ್ಘಾಟನೆ ಮಾಡಿದ ಶಾಸಕ ಯಶವಂತರಾಯಗೌಡ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸ್ಪಂದನಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಪಾಲ್ಗೊಂಡು ವೈದ್ಯರು ಹಾಗು ...

Read more

ಇಂಡಿಯ ಸಾವಿತ್ರಿಬಾಯಿ ಪುಲೆ ಶಿಕ್ಷಿಕಿಯರ ಸಂಘ 

ಈ ಸಂಘವು ತಾಲೂಕಿನ ಏಕೈಕ ಮಹಿಳಾ ಶಿಕ್ಷಿಕಿಯರ ಸಂಘವಾಗಿದೆ.  ತಾಲೂಕಿನ ಎಲ್ಲಾ ಸರಕಾರ ಅನುದಾನಿತ ಶಾಲೆಗಳ ಪ್ರಾಥಮಿಕ ಪದವಿಧರ ಹಾಗೂ ಪ್ರೌಢ ಶಾಲಾ ಶಿಕ್ಷಕಿಯರ ಸ್ವಾಭಿಮಾನದ ಸ್ವತಂತ್ರ ...

Read more

ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು

ಕರ್ನಾಟಕ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಇತ್ತೀಚೆಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಬಿ ಕತ್ತಿ ...

Read more

ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ

ಇಂಡಿ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಶಾಸಕ ಯಶವಂತರಾಯಗೌಡ ಪಾಟೀಲ ...

Read more

ಭೀಮಾತೀರದಲ್ಲಿ ಗುಂಡಿನ ದಾಳಿ: ಬಿಜೆಪಿ ಪುರಸಭೆ ಸದಸ್ಯೆಯ ಪತಿಯ ಹತ್ಯೆ

ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಗುಂಡಿನ ದಾಳಿ ನಡೆದಿದೆ. ಅಶೋಕ ಮಲ್ಲಪ್ಪ ಗಂಟಗಲ್ಲ ಮೇಲೆ ಗುಂಡಿನ ದಾಳಿ ನಡೆದಿದೆ. ಮನೆಯ ಬಳಿ ಇದ್ದಾಗ ...

Read more

ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಇಂಡಿ ತಾಲೂಕಿನ ಅರಣ್ಯ ಪ್ರದೇಶ ಸಾವಳಸಂಗ ಗುಡ್ಡಕ್ಕೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿದರು. ಅಲ್ಲಿ ಹೊಸದಾಗಿ ನಿರ್ಮಿಸುವ ಅಂತರ ರಾಷ್ಟ್ರೀಯ ಗುಡ್ಡಗಾಡು ಸೈಕ್ಲಿಂಗ್ ಪಾರ್ಕ ಕುರಿತು ...

Read more
Page 4 of 28 1 3 4 5 28
  • Trending
  • Comments
  • Latest

Recent News