I TODAY NEWS

Tag: Kannada News

2024 ವಾರ್ಷಿಕ ಪ್ರಶಸ್ತಿಗೆ ಗುಮ್ಮಟ ನಗರಿ ಪತ್ರಿಕೆಯ ಸದ್ದಾಂ ಹುಸೇನ ಜಮಾದಾರ ಆಯ್ಕೆ

ಇಂಡಿ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಿಡಲಾಗುವ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಗುಮ್ಮಟ ನಗರಿ ದಿನ ಪತ್ರಿಕೆಯ ಇಂಡಿ ತಾಲೂಕಾ ...

Read more

ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಆಡಳಿತ ಮಂಡಳಿಯ ಉದ್ಘಾಟನಾ ಸಮಾರಂಭ

ಇಂಡಿಯ ಬ್ರಲಿಂಟ ಸ್ಕೂಲ ನಲ್ಲಿ 2024-25ನೇ ಸಾಲಿನ ನೂತನ ಆಡಳಿತ ಮಂಡಳಿಯೊಂದಿಗೆ ಶಾಲಾ ಪ್ರಾರಂಭೋತ್ಸವ ಹಾಗೂ ಉದ್ಘಾಟನಾ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಲ್ಮಾ ಕಮಿಟಿ ...

Read more

ಇಂಡಿ ನಗರದ ವಾರ್ಡ್ ಸಂಖ್ಯೆ 21ರ ರಸ್ತೆ ಸ್ಥಿತಿ ಬಗೆಯಾಗಿ, ನಾಗರಿಕರು ಪರದಾಟಕ್ಕೆ ಸಿಲುಕಿದ್ದಾರೆ

ಇಂಡಿ ನಗರದ ವಾರ್ಡ್ ಸಂಖ್ಯೆ 21ರ ಜನರು, ಕೋಲೆಕರ ಆಸ್ಪತ್ರೆಗೆ ಹತ್ತಿರದ ಅಗ್ನಿಶಾಮಕ ಕೇಂದ್ರದ ಬಳಿ ಇರುವ ರಸ್ತೆಯ ದುರಸ್ತಿ ಸ್ಥಿತಿಯಿಂದ ಕಂಗಾಲಾಗಿದ್ದಾರೆ. ವೈಶಿಷ್ಟ್ಯವಾಗಿ ಮಳೆಗಾಲದಲ್ಲಿ ಈ ...

Read more

ರೈತರಿಂದ ಮಣ್ಣು ಮತ್ತು ನೀರಿನ ಪರೀಕ್ಷೆ ಮುಖ್ಯ

ಮಣ್ಣುಗಳಲ್ಲಿಯ ಮುಖ್ಯ ಹಾಗೂ ಲಘು ಪೋಷಕಾಂಶಗಳ ಕೊರತೆ ಮತ್ತು ನೀರಿನಲ್ಲಿ ಲವಣಗಳು ಮತ್ತು ಕ್ಷಾರಗಳ ಕೊರತೆ ನೀಗಿಸಲು ರೈತರು ತಮ್ಮ ಹೊಲದಲ್ಲಿಯ ಮಣ್ಣು ಪರೀಕ್ಷೆಯ ಅಗತ್ಯತೆ ಇದೆ ...

Read more

ಕಾರು ಅಪಘಾತ : ಮೂವರು ಸಾವು

ಕುಡಿದ ಮತ್ತಿನಲ್ಲಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಗುದ್ದಿ ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಬದುಕುಳಿದಿದ್ದಾರೆ. ಈ ಘಟನೆ ಬಸವನಬಾಗೇವಾಡಿ - ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ...

Read more

7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಗ್ರೀನ್ ಸಿಗ್ನಲ್

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೌದು, 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ...

Read more

10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಮಧು ಬಂಗಾರಪ್ಪ

10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡುವುದಾಗಿ ಶಿಕ್ಷಣ ಸಚಿವ ಮಧು ...

Read more

ಸಂಭ್ರಮದ ಇಂಡಿಯ ಮೊಹರಮ್ ಆಟವಿ ಖತಾಲ

ಪಟ್ಟಣದಲ್ಲಿ ಹುಸೇನ ಬಾಷಾ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಆಟವಿ ಖತಾಲ ಆಚರಿಸಲಾಯಿತು.ಜಾತ್ರೆ ನಿಮಿತ್ಯ ಇಂಡಿ ಸೇರಿದಂತೆ ಕಲಬುರಗಿ, ವಿಜಯಪುರ, ಸೋಲಾಪುರ,ಪುನಾ,ಮುಂಬಯಿ ಮತ್ತು ಮಹಾರಾಷ್ಟç ಆಂಧ್ರದಿAದ ಅಂದಾಜು ೧೫ ...

Read more

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಶಾಸಕ ಯತ್ನಾಳ ಮನವಿ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇವರು ನವದೆಹಲಿಯಲ್ಲಿ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ವ್ಯತಿರಿಕ್ತ ...

Read more
Page 5 of 32 1 4 5 6 32
  • Trending
  • Comments
  • Latest

Recent News