I TODAY NEWS

Tag: Latest news

ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು- ಕಾಶಿ ಶ್ರೀಗಳು 

ದೇವಾಲಯಗಳು ಮನುಷ್ಯನ ಶ್ರದ್ಧಾ ಹಾಗೂ ನೆಮ್ಮದಿಯ ಕೇಂದ್ರಗಳು ಎಂದು ಶ್ರೀಮದ್ ಕಾಶಿ  ಜ್ಞಾನ ಸಿಂಹಾಸನಾಧಿಶ್ವರ ಡಾ|| ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ  ಮಹಾಸ್ವಾಮಿಗಳು ಜಂಗಮವಾಡಿ ಮಠ ಕಾಶಿ ಹೇಳಿದರು.ತಾಲೂಕಿನ ...

Read more

ಶೈಕ್ಷಣಿಕ ಪ್ರಗತಿಗೆ ಸರ್ವರ ಸಹಕಾರ ಅಗತ್ಯ

ವಾಣಿಜ್ಯ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ದಿಯಲ್ಲಿ ಪ್ರಸಿದ್ದಿ ಪಡೆಯುತ್ತಿರುವ  ಇಂಡಿ ಪಟ್ಟಣವು  ಮುಂಬರುವ ದಿನಗಳಲ್ಲಿ ಶಿಕ್ಷಣ ರಂಗದಲ್ಲಿಯೂ ಉತ್ತಮ ಪ್ರಗತಿಯತ್ತ ಸಾಗುತ್ತಿದ್ದು  ಈ ದಿಶೆಯಲ್ಲಿ  ಸಾರ್ವಜನಿಕರು ಸೇರಿದಂತೆ ...

Read more

ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿದೆ

ಸ್ವಾಭಿಮಾನಿ ರಾಷ್ಟç ನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರು ಹಿಂದುಸ್ಥಾನವನ್ನು ಒಗ್ಗುಡಿಸಲು ಬಹುವಾಗಿ ಶ್ರಮಿಸಿದರು. ಶಿವಾಜಿಯ ಧೈರ್ಯ,ಶೌರ್ಯ,ಸಾಹಸ ರಾಷ್ಟç ಭಕ್ತಿ ಆಡಳಿತಗಾರರಿಗೆ ಎಂದೆAದಿಗೂ ಪ್ರೇರಣಾದಾಯಕವಾಗಿದ್ದು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ...

Read more

ಫೆ. 28ರಂದು ಇಂಡಿ ತಾಲೂಕಿನ ಶೈಕ್ಷಣಿಕ ಸಮ್ಮೇಳನ ನಡೆಸಲು ತಿರ್ಮಾನ

ಇಂಡಿ: ತಾಲೂಕಿನ ತಾಂಬಾ ಗ್ರಾಮದಲ್ಲಿ ತಾಲೂಕಾ ಶೈಕ್ಷಣಿಕ ಸಮ್ಮೇಳನ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಶತಮಾನೋತ್ಸವ, ಶಿಕ್ಷಕ ಸಂಘದ ಸೊಸೈಟಿ ಕಟ್ಟಡ ಉದ್ಘಾಟನೆ ಕುರಿತು ರವಿವಾರದಂದು ...

Read more

ಕೆಟ್ಟು ನಿಂತ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ: ಬಿಜೆಪಿ ಮುಖಂಡ ನಿಧನ

ಕೆಟ್ಟು ನಿಂತ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಹಿನ್ನೆಲೆ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣ ಬಳಿ ...

Read more

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ ಫೋಟೋ

ನಟಿ ಸನ್ನಿಲಿಯೋನ್ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿ ಇರುತ್ತಾರೆ. ಈ ಬಾರಿ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ ಫೋಟೋ ಕಂಡುಬಂದಿದೆ. ಹೌದು, ಉತ್ತರ ಪ್ರದೇಶ ...

Read more

ಕಾಂಗ್ರೆಸ್‌-ಬಿಜೆಪಿ ಯಾವ ಪಕ್ಷಕ್ಕೂ ಹೋಗಲ್ಲ: ಜನಾರ್ದನ ರೆಡ್ಡಿ

ನಾನು ವಾಪಸ್ ಬಿಜೆಪಿಗೆ ಸೇರುವ ಪ್ರಶ್ನೆಯೇ ಇಲ್ಲ. ಇನ್ನೂ ಕಾಂಗ್ರೆಸ್ ಸೇರುವುದಂತೂ ಸಾಧ್ಯವೇ ಇಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...

Read more

ರಾಜ್ಯ ಸರ್ಕಾರದ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ: ಶಾಸಕ ರಾಜುಗೌಡ

ಸಿಎಂ ಸಿದ್ದರಾಮಯ್ಯನವರು ನವರು ಮಂಡಿಸಿದ ರಾಜ್ಯ ಬಜೆಟ್ ರೈತರಿಗೆ ಒಂದು ನಯಾ ಪೈಸೆ ಪ್ರಯೋಜನ ಇಲ್ಲದ ಬಜೆಟ್ ಇದಾಗಿದೆ. ಬರಗಾಲದಿಂದ ತತ್ತರಿಸಿರುವ ಕೃಷಿ ಕ್ಷೇತ್ರಕ್ಕೆ ಬಜೆಟ್ ನಿಂದ ...

Read more
Page 16 of 58 1 15 16 17 58
  • Trending
  • Comments
  • Latest

Recent News