I TODAY NEWS

Tag: Vijayapur news

ಇಂಡಿ ನಗರದ ವಾರ್ಡ್ ಸಂಖ್ಯೆ 21ರ ರಸ್ತೆ ಸ್ಥಿತಿ ಬಗೆಯಾಗಿ, ನಾಗರಿಕರು ಪರದಾಟಕ್ಕೆ ಸಿಲುಕಿದ್ದಾರೆ

ಇಂಡಿ ನಗರದ ವಾರ್ಡ್ ಸಂಖ್ಯೆ 21ರ ಜನರು, ಕೋಲೆಕರ ಆಸ್ಪತ್ರೆಗೆ ಹತ್ತಿರದ ಅಗ್ನಿಶಾಮಕ ಕೇಂದ್ರದ ಬಳಿ ಇರುವ ರಸ್ತೆಯ ದುರಸ್ತಿ ಸ್ಥಿತಿಯಿಂದ ಕಂಗಾಲಾಗಿದ್ದಾರೆ. ವೈಶಿಷ್ಟ್ಯವಾಗಿ ಮಳೆಗಾಲದಲ್ಲಿ ಈ ...

Read more

ರೈತರಿಂದ ಮಣ್ಣು ಮತ್ತು ನೀರಿನ ಪರೀಕ್ಷೆ ಮುಖ್ಯ

ಮಣ್ಣುಗಳಲ್ಲಿಯ ಮುಖ್ಯ ಹಾಗೂ ಲಘು ಪೋಷಕಾಂಶಗಳ ಕೊರತೆ ಮತ್ತು ನೀರಿನಲ್ಲಿ ಲವಣಗಳು ಮತ್ತು ಕ್ಷಾರಗಳ ಕೊರತೆ ನೀಗಿಸಲು ರೈತರು ತಮ್ಮ ಹೊಲದಲ್ಲಿಯ ಮಣ್ಣು ಪರೀಕ್ಷೆಯ ಅಗತ್ಯತೆ ಇದೆ ...

Read more

ಪರಿಸರ ಕಾಳಜಿ ನಿತ್ಯವೂ ಇರಲಿ

ಪರಿಸರ ರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ದಿನ ನಾವು ಪರಿಸರ ಕಾಳಜಿ ಗಮನದಲ್ಲಿಟ್ಟುಕೊಂಡು ಸಮುದಾಯದಲ್ಲಿ ಮನೆಗೊಂದು ಗಿಡ ನೆಡುವಂತೆ ಜಾಗೃತಿ ಮೂಡಿಸಿ ಪ್ರಕೃತಿಯೊಂದಿಗೆ ಸಾಮರಸ್ಯದ ...

Read more

ಗ್ರಾಮದ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ

ಊರು ಸ್ವಚ್ಛವಾಗಿದ್ದರೆ ನಾಡು ಸ್ವಚ್ಛವಾದ ಹಾಗೆ ಎಂಬ ಪರಿಕಲ್ಪನೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರದಂದು ಗ್ರಾಪಂ ಮಟ್ಟದಲ್ಲಿ 'ಸ್ವಚ್ಛ ಶನಿವಾರ’ ಕರ‍್ಯಕ್ರಮ ಹಮ್ಮಿಕೊಳಲಾಗುತ್ತಿದ್ದು, ಎಲ್ಲರೂ ಹಳ್ಳಿಗಳ ಶುಚಿತ್ವಕ್ಕೆ ...

Read more

ಸರಿಯಾದ ಸಮಯಕ್ಕೆ ಬಾರದ ಬಸ್ಸುಗಳು ಧಿಡಿರನೆ ಪ್ರತಿಭಟನೆಗೆ ಇಳಿದ ವಿದ್ಯಾರ್ಥಿಗಳು

ಸರಿಯಾದ ಸಮಯಕ್ಕೆ ಬಸ್ಸು ಬರದ ಕಾರಣ ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಘಟನೆ ತಾಲ್ಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ನಡೆದಿದೆ. ಇಂಡಿಯಿAದ ವಿಜಯಪೂರಕ್ಕೆ ಹಾಗೂ ವಿಜಯಪೂದಿಂದ ...

Read more

೪ ಲಕ್ಷ ೫೦ ಸಾವಿರ ಇನ್ಸುರೆನ್ಸ ಪಡೆದ ತಾಲೂಕಿನ ಪ್ರಥಮ ರೈತ

ಕಳೆದ ಹಂಗಾಮಿನಲ್ಲಿ ತೊಗರಿ ಬೆಳೆಗೆ ಇನ್ಸುರೆನ್ಸ ಕಟ್ಟಿ ನಾಲ್ಕು ಲಕ್ಷ ೫೦ ಸಾವಿರ ರೂ ಪಡೆದಿದ್ದಾನೆ ಎಂದು ಕೃಷಿ ಸಹಾಯಕ ಅಧಿಕಾರಿ ಮಹಾದೇವಪ್ಪ ಏವೂರ ತಿಳಿಸಿದ್ದಾರೆ. ಪಟ್ಟಣದ ...

Read more

ನೂತನ ಆಸ್ಪತ್ರೆ ಉದ್ಘಾಟನೆ ಮಾಡಿದ ಶಾಸಕ ಯಶವಂತರಾಯಗೌಡ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸ್ಪಂದನಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ಪಾಲ್ಗೊಂಡು ವೈದ್ಯರು ಹಾಗು ...

Read more

ಇಂಡಿಯ ಸಾವಿತ್ರಿಬಾಯಿ ಪುಲೆ ಶಿಕ್ಷಿಕಿಯರ ಸಂಘ 

ಈ ಸಂಘವು ತಾಲೂಕಿನ ಏಕೈಕ ಮಹಿಳಾ ಶಿಕ್ಷಿಕಿಯರ ಸಂಘವಾಗಿದೆ.  ತಾಲೂಕಿನ ಎಲ್ಲಾ ಸರಕಾರ ಅನುದಾನಿತ ಶಾಲೆಗಳ ಪ್ರಾಥಮಿಕ ಪದವಿಧರ ಹಾಗೂ ಪ್ರೌಢ ಶಾಲಾ ಶಿಕ್ಷಕಿಯರ ಸ್ವಾಭಿಮಾನದ ಸ್ವತಂತ್ರ ...

Read more

ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು

ಕರ್ನಾಟಕ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಇತ್ತೀಚೆಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಬಿ ಕತ್ತಿ ...

Read more
Page 4 of 39 1 3 4 5 39
  • Trending
  • Comments
  • Latest

Recent News