• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ವಿಮಾನ ನಿಲ್ದಾಣ ಕಾಮಗಾರಿ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲು ಗಡುವು

I Today News by I Today News
August 11, 2022
in Bijapur, karnataka, News
0
ವಿಮಾನ ನಿಲ್ದಾಣ ಕಾಮಗಾರಿ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲು ಗಡುವು
0
SHARES
163
VIEWS
Share on FacebookShare on Twitter

ಡೊಣಿ ನದಿಯ ಪ್ರವಾಹ ಸೇರಿದಂತೆ ಮಳೆಯಿಂದಾದ ವೀಕ್ಷಣೆಗಾಗಿ ವಿಜಯಪುರ ಪ್ರವಾಸದಲ್ಲಿದ್ದ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಗತಿಯಲ್ಲಿರುವ ಟರ್ಮಿನಲ್ ಕಟ್ಟಡ ಎಟಿಸಿ ಟಾವರ್ ಸಿಎಪ್ಆರ್ ಕಟ್ಟಡ ರನ್ ವೇ ಸೇರಿದಂತೆ ಇತರೆ ಕಾಮಗಾರಿಯ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.  ವಿಜಯಪುರ ನಿಲ್ದಾಣವನ್ನು  ಎಟಿಆರ್ – 72 ದಿಂದ ಏರ್  ಬಸ -320 ವಿಮಾನಗಳ ಹಾರಾಟಕ್ಕೆ ಮೇಲ್ದರ್ಜೇಗೇರಿಸುವ ಪ್ರಕ್ರಿಯೆ ನಡೆಯುತ್ತಿದೆ.  ಮೂರನೇ ಹಂತದ ವಿಮಾನ ನಿಲ್ದಾಣವನ್ನು ಮೇಲ್ದರ್ಜೇಗೇರಿಸುವ ಕಾಮಗಾರಿಗೆ ಅವಶ್ಯವಿರುವ 120 ಕೋಟಿಗಳಿಗೆ ಸಹ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ಮಾಹಕ ಅಭಿಯಂತರರಾದ ಸಿ. ಬಿ.ಚಿಕ್ಕಲಗಿ ಅವರು ಸಚಿವರಿಗೆ ಮಾಹಿತಿ ನೀಡಿದರು.

ಈವೇಳೆ ಮಾತನಾಡಿದ ಸಚಿವರು ಜಿಲ್ಲೆಯ ಜನರ ಬಹು ನಿರೀಕ್ಷೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು 2023ರ ಮಾರ್ಚ ಅಂತ್ಯದವರೆಗೆ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಗಡುವು ವಿದಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಸೋಮನಗೌಡ ಬಿ ಪಾಟೀಲ ಸಾಸನೂರ, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್ .ಡಿ .ಆನಂದಕುಮಾರ ವಿಜಯಪುರ ತಹಸೀಲ್ದಾರ ಸಿದ್ದರಾಯ ಬೋಸಗಿ ಹಾಗೂ ಇತರರು ಇದ್ದರು.

Tags: bijapur airportBijapur newsBreaking newsI todayi today newsi today news indiLatest newsumesh kattiVijayapur newsvijayapura airport news
Previous Post

ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ

Next Post

ಬಿಜಾಪುರದಲ್ಲಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಗೆಬಿಗ್ ಶಾಕ್! ಆಮ್ ಆದ್ಮಿ ಪಕ್ಷಕ್ಕೆ ಜೈ ಅಂದ ಮುಖಂಡರು?

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us