ಇಂಡಿ ನಗರದ ಟಿಪ್ಪುಸುಲ್ತಾನ್ ವೃತ್ತದ ಅಂಗಡಿಯೊಂದರ ಮುಂದೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಈತನ ಹೆಸರು ಇನ್ನೂ ತಿಳಿದು ಬಂದಿಲ್ಲ, ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ತನಿಖೆ ನಡೆಸಿದ್ದು, ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.