• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ರೋಗ ನಿರ್ಮೂಲನೆಗೆ  ೫ ವರ್ಷದೊಳಗಿನವರಿಗೆ ಲಸಿಕೆ |  ತಾಲೂಕಿನಲ್ಲಿ ೨೬೪ ಕೇಂದ್ರಗಳಲ್ಲಿ ಲಸಿಕೆ

I Today News by I Today News
March 2, 2024
in indi, karnataka, News
0
0
SHARES
0
VIEWS
Share on FacebookShare on Twitter

ಪಲ್ಸ ಪೋಲಿಯೊ ಅಭಿಯಾನವನ್ನು ಈ ವರ್ಷ ಪುನಾರಂಭಿಸಲಾಗುತ್ತಿದ್ದು  ತಾಲೂಕಿನಲ್ಲಿ ಮಾರ್ಚ ೩ ರಿಂದ ೪ ದಿನಗಳ ಕಾಲ ನಡೆಯಲಿದೆ. ೫ ವರ್ಷದೊಳಗಿನ  ೬೧೬೨೯ ಕ್ಕೂ ಹೆಚ್ಚು ಮಕ್ಕಳಿಗೆ ಪೊಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕಾ ಅಧಿಕಾರಿ ಅರ್ಚನಾ ಕುಲಕರ್ಣಿ ಹೇಳಿದರು.
ಅವರು ತಾಲೂಕಿನ ವಿವಿಧ ಕಡೆ ಪಲ್ಸ ಪೋಲಿಯೊ ಕಾರ್ಯಕ್ರಮದ ಸಾಮಗ್ರಿ ಕಳುಹಿಸಿವ ಕಾರ್ಯಕ್ಕೆ ಮತ್ತು ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿರಂತರ ಪೊಲಿಯೊ ಲಸಿಕೆ ಅಭಿಯಾನ  ನಡೆಸುತ್ತ ಬಂದ ಪರಿಣಾಮ ೨೦೧೮ ರಲ್ಲಿ ಭಾರತ ಪೊಲಿಯೊ ಮುಕ್ತ ರಾಷ್ಟç ಎಂದು ವಿಶ್ವ ಆ ರೋಗ್ಯ ಸಂಸ್ಥೆ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ತಾಲೂಕಿನಲ್ಲಿ ಪೊಲಿಯೊ ಹನಿ ಹಾಕಿರಲಿಲ್ಲ. ಈ ವರ್ಷ ತಾಲೂಕಿನಾದಂತ  ಪಲ್ಸ ಪೋಲಿಯೊ ಹಮ್ಮಿಕೊಳ್ಳಲಾಗಿದೆ ಎಂದರು.
ಪಲ್ಸ ಪೊಲಿಯೊ ಅಭಿಯಾನ ಯಶಸ್ವಿಯಾಗಿ ನಡೆಸಲು ಆರೋಗ್ಯ ಇಲಾಖೆ ಸಿದ್ಧತೆ ಕೈಕೊಂಡಿದೆ. ತಾಲೂಕಿನಲ್ಲಿ ಇಂಡಿಯ ಸಾರ್ವಜನಿಕ ಕೇಂದ್ರ ಸೇರಿದಂತೆ ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾ.ಪಂ ಕಚೇರಿ, ಶಾಲೆ, ಅಂಗನವಾಡಿ ಕೇಂದ್ರಗಳು, ದೇವಸ್ಥಾನಗಳಲ್ಲಿ ಪೊಲಿಯೊ ಹಾಕಲಾಗುತ್ತಿದೆ.
ಇಂಡಿ ತಾಲೂಕಿನ ಜನಸಂಖ್ಯೆ  ಐದು ಲಕ್ಷ ೭೮೨೪ ಇದ್ದು  ಒಟ್ಟು ೨೬೪ ಕೇಂದ್ರಗಳಲ್ಲಿ ಪೊಲಿಯೊ ಲಸಿಕೆ ಹಾಕಲಾಗುತ್ತಿದೆ. ಐದು ವರ್ಷದ ಒಳಗಿರುವ ೬೧೬೨೯ ಮಕ್ಕಳನ್ನು  ಗುರುತಿಸಿದೆ. ಒಟ್ಟು ೫೨೮ ಜನರ ಕಾರ್ಯದಲ್ಲಿ ಪಾಲ್ಗೊಳ್ಳುವರು.  ೫೩ ಜನ ಸುಪರವಾಯಿಜರ್ ಇದ್ದು  ಒಟ್ಟು ಮನೆಗಳ ಸಂಖ್ಯೆ ೮೯೬೨೮ ಇದೆ ಎಂದರು.
ಪ್ರತಿ ತಂಡದಲ್ಲಿ ತಲಾ ಇಬ್ಬರು ಪೊಲಿಯೊ ಹನಿ ಹಾಕುವ  ಸಿಬ್ಬಂದಿ ಮತ್ತು ತಲಾ ಇಬ್ಬರು ಸಹಾಯಕರು ಇರಲಿದ್ದಾರೆ   ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ  ಇಲಾಖೆ ಸಹಯೋಗದೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ ನೆರವು ಪಡೆಯಲಾಗುತ್ತಿದೆ.  ಶಿಕ್ಷಣ,  ಸಾರಿಗೆ, ಕಂದಾಯ ಮೊದಲಾದ ಸರಕಾರಿ ಇಲಾಖೆಗಳಲ್ಲದೆ ,  ಲಯನ್ಸ   ಸೇರಿದಂತೆ ಅನೇಕ ಸಂಘಟನೆಗಳ ಸಹಯೋಗ ಪಡೆಯಲಾಗುತ್ತಿದೆ. ಮಾರ್ಚ ೩ ರಂದು ಬೂತ್ ಗಳಲ್ಲಿ ಪೊಲಿಯೊ ಹನಿ  ನೀಡಲಾಗುತ್ತಿದೆ.  ನಗರ ಪ್ರದೇಶದಲ್ಲಿ ೪,೫ ಮತ್ತು ೬ ರಂದು  ಹಾಗೂ ಗ್ರಾಮೀಣ ಪ್ರದೇಶದಲ್ಲಿ  ಮಾರ್ಚ ೪ ಮತ್ತು ೫ ರಂದು  ಮನೆ ಮನೆ ತೆರಳಿ ೫ ವರ್ಷದೊಳಗಿನ ಮಕ್ಕಳಿಗೆ ಪೊಲಿಯೊ ಹನಿ ನೀಡಲಾಗುತ್ತಿದೆ ಎಂದರು. 

Tags: Bijapur newsBreaking newsi today newsi today news indiindi newsKannada NewsLatest newsVijayapur newsಕನ್ನಡ ಸುದ್ದಿ
Previous Post

ನ್ಯಾಯಾಧೀಶರಾಗಿ ನೇಮಕ: ಅತನೂರಗೆ ಸನ್ಮಾನ

Next Post

ರೋಗಿಯ ಉಪಚಾರದಲ್ಲಿ ಶುಶ್ರುಕಿ ಪಾತ್ರ ಮಹತ್ವದ್ದು

I Today News

I Today News

Next Post

ರೋಗಿಯ ಉಪಚಾರದಲ್ಲಿ ಶುಶ್ರುಕಿ ಪಾತ್ರ ಮಹತ್ವದ್ದು

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us