
ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಗಣಿಯಾರ್ ಗ್ರಾಮದಲ್ಲಿ ಕಾಂಗ್ರೇಸ್ ಪಕ್ಷದ 2018 ರ ಚುನಾವಣೆಯ ಅಭ್ಯರ್ಥಿಯಾದ ಅಶೋಕ ಮನಗೂಳಿ ಅವರ ಸಹೋದರ ಡಾ ಶಾಂತವೀರ ಮನಗೂಳಿ ಯವರ ನೇತೃತ್ವದಲ್ಲಿ ಭೂತ ಮಟ್ಟದ ಕಾರ್ಯಕರ್ತರ ಸಭೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು, ಪದಾಧಿಕಾರಿಗಳು ಗ್ರಾಮಸ್ಥರು ಹಾಗೂ ಯುವಕರು ಉಪಸ್ಥಿತರಿದ್ದರು.
WhatsApp us