ವಿಜಯಪುರ : ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ 5ಜೂನ್ ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಗೌರವಾನ್ವಿತ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದಜಿ ಜಿ ಕುರುವತ್ತಿ ಅವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದವೆಂಕಣ್ಣ. ಬಿ ಹೊಸಮನಿ ಉಪ ಅರಣ್ಯಸಂರಕ್ಷಣಾಧಿಕಾರಿಗಳಾದ ಪ್ರಶಾಂತ್ ಕುಮಾರ್ 18ಜನನ್ಯಾಯಾಧೀಶರುಗಳು ವಲಯ ಅರಣ್ಯಅಧಿಕಾರಿಗಳಾದಸಂತೋಷ್ ಅಜೂರ್ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದಬಿ۔ ಎಂ۔ ಜರಾಳಿ ಹಾಗೂ ವಕೀಲರು ಅರಣ್ಯ ಇಲಾಖೆ ಸಿಬ್ಬಂದಿವರ್ಗದವರು ನ್ಯಾಯಾಲಯದ ಸಿಬ್ಬಂದಿವರ್ಗದವರುಉಪಸ್ಥಿತರಿದ್ದರು.