• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home karnataka

ಡಿ.21ರಿಂದ ʻಯುವನಿಧಿʼ ನೋಂದಣಿ ಅಧಿಕೃತವಾಗಿ ಆರಂಭ, ಈ ದಾಖಲೆಗಳು ಕಡ್ಡಾಯ

I Today News by I Today News
December 13, 2023
in karnataka, News
0
0
SHARES
1
VIEWS
Share on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಿದ್ದು, ಈ ತಿಂಗಳ ಮಾಸಾಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ ಎಂದು ಮೂಲಗಳು ತಿಳಿಸಿವೆ.ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದ್ದು, ಇದೀಗ ಯುವನಿಧಿ ಯೋಜನೆಯನ್ನು ಜಾರಿಗೆ ಸಿದ್ಧತೆ ನಡೆಸಿದೆ.2023 ರಲ್ಲಿ ಪದವಿ ಮತ್ತು ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿ, ಆರು ತಿಂಗಳಾದ್ರೂ ಉದ್ಯೋಗ ಸಿಗದೆ ಪರದಾಡುತ್ತಿರುವ ಯುವಕ-ಯುವತಿಯರಿಗೆ ಯುವನಿಧಿ ಯೋಜನೆಯ ಲಾಭ ದೊರೆಯಲಿದೆ.

ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಾದ್ರೂ ಕೆಲಸ ಸಿಗದವರು ಯೋಜನೆಯ ಲಾಭ ಪಡೆಯಲು ಅರ್ಹರಾಗಿರಲಿದ್ದಾರೆ. ಜೊತೆಗೆ ಉನ್ನತ ಶಿಕ್ಷಣ ಪಡೆಯಲು ಸೇರ್ಪಡೆಯಾಗಿರಬಾರದಾಗಿದೆ. ಸದ್ಯ ಉದ್ಯೋಗ ದೊರಕದವರು ಎರಡು ವರ್ಷಗಳ ವರೆಗೆ ಯೋಜನೆಯ ಫಲಾನುಭವಿಗಳಾಗಿರಲಿದ್ದಾರೆ.ಪದವಿ ವಿದ್ಯಾರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ ಮಾಸಿಕ 1,500 ರೂ. ಸಹಾಯಧನ ನೀಡಲಾಗುತ್ತದೆ. ಒಂದು ವೇಳೆ ಎರಡು ವರ್ಷದೊಳಗೆ ಉದ್ಯೋಗ ದೊರೆತರೆ ಅವನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗಿಡಲಾಗುತ್ತದೆ.

ಯಾರಿಗೆಲ್ಲಾ ಸಿಗಲಿದೆ ಯುವನಿಧಿ ಯೋಜನೆ ಭತ್ಯೆ?

2022-2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಇದಕ್ಕಿಂತ ಹಿಂದೆ ಪದವಿ ಅಥವಾ ಡಿಪ್ಲೋಮಾ ಮುಗಿಸಿದವರಿಗೆ ಭತ್ಯೆ ಸಿಗಲ್ಲ ಎಂದು ವರದಿಯಾಗಿದೆ.

ಯುವನಿಧಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್, 10ನೇ ತರಗತಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ , ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ

ಡಿಪ್ಲೊಮಾ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ (ಅನ್ವಯವಾದಲ್ಲಿ), ಆದಾಯ ಪ್ರಮಾಣಪತ್ರ, ಮೊಬೈಲ್ ನಂಬ, ರ್ಬ್ಯಾಂಕ್ ಖಾತೆ ವಿವರಗಳು, ಸೆಲ್ಫ್ ಡಿಕ್ಲೆರೇಷನ್ ಪ್ರತಿ ಬೇಕಾಗುತ್ತದೆ.

Tags: Breaking newsi today news indiKannada NewsLatest newsYuvanidhiYuvanidhi yojnaಕನ್ನಡ ಸುದ್ದಿ
Previous Post

ಪ್ರತ್ಯೇರಕ ಜಿಲ್ಲೆ ಮತ್ತು ವಿಧಿ 371 ಜೆ ಮಾಡುವಂತೆ ಒತ್ತಾಯಿಸಿ ಮನವಿ

Next Post

ಬೈಕ್‌ಗೆ ಮಹಾರಾಷ್ಟ್ರ ಬಸ್ ಡಿಕ್ಕಿ: ಬಾಲಕಿಯ ದುರ್ಮರಣ

I Today News

I Today News

Next Post

ಬೈಕ್‌ಗೆ ಮಹಾರಾಷ್ಟ್ರ ಬಸ್ ಡಿಕ್ಕಿ: ಬಾಲಕಿಯ ದುರ್ಮರಣ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us